Webdunia - Bharat's app for daily news and videos

Install App

ಸೆಕ್ಸ್ ಸುಖ ನೀಡಲು ನಿರಾಕರಿಸಿದ ಯುವತಿಯ ಕತ್ತು ಕತ್ತರಿಸಿದ ಆರೋಪಿ

Webdunia
ಶುಕ್ರವಾರ, 6 ಜನವರಿ 2017 (19:36 IST)
ಸೆಕ್ಸ್‌ ಸುಖ ನೀಡಲು ನಿರಾಕರಿಸಿದ 20 ವರ್ಷದ ಯುವತಿಯೊಬ್ಬಳನ್ನು ಆರೋಪಿಯೊಬ್ಬ ಗಂಟಲು ಕತ್ತರಿಸಿದ ಆಘಾತಕಾರಿ ಘಟನೆ ವರದಿಯಾಗಿದೆ.  ಯುವತಿಯ ಪರಿಸ್ಥಿತಿ ಗಂಭೀರವಾಗಿದ್ದು ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಎರಡು ಮಕ್ಕಳ ತಂದೆಯಾದ ಆರೋಪಿ ನರೇಶ್, ಯುವತಿಯೊಂದಿಗೆ ಸೆಕ್ಸ್ ಸಂಬಂಧ ಹೊಂದಲು ಬಯಸಿದ್ದ. ಆದರೆ, ಆಕೆ ನೇರವಾಗಿ ನಿರಾಕರಿಸಿದ್ದರಿಂದ ಒಳಗೊಳಗೆ ಕುದಿಯುತ್ತಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ನರೇಶ್ ಮತ್ತು ಯುವತಿ ಒಂದೇ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಗೆಳೆಯನ ನಿವಾಸಕ್ಕೆ ತೆರಳಲು ಜೊತೆಯಾಗುವಂತೆ ಯುವತಿಗೆ ಕೋರಿದ್ದಾನೆ. ಬೈಕ್‌ನಲ್ಲಿ ತೆರಳುತ್ತಿರುವಾಗ ಸೆಕ್ಸ್ ಸುಖ ಕೊಡುವಂತೆ ಕೋರಿದ್ದಾನೆ. ಆಕೆ ತಿರಸ್ಕರಿಸಿದಾಗ ಕೋಪಗೊಂಡ ನರೇಶ್ ಚಾಕುವಿನಿಂದ ಆಕೆಯ ಗಂಟಲನ್ನು ಕತ್ತರಿಸಿ ಪರಾರಿಯಾಗಿದ್ದಾನೆ. 
 
ಮಹಿಳೆ ಜೋರಾಗಿ ಕೂಗುತ್ತಿರುವುದನ್ನು ನೋಡಿದ ಗ್ರಾಮಸ್ಥರು ರಕ್ತದ ಮಡುವಿನಲ್ಲಿ ಬಿದ್ದಿದ್ದ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸ್ ಠಾಣೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ