Webdunia - Bharat's app for daily news and videos

Install App

500 ರೂ. ಕೊಡಲಿಲ್ಲವೆಂದು ಸ್ನೇಹಿತನಿಗೆ ಹೀಗೆ ಮಾಡೋದಾ?!

Webdunia
ಬುಧವಾರ, 30 ಜೂನ್ 2021 (11:25 IST)
ಅಹಮ್ಮದಾಬಾದ್: 500 ರೂ. ಕೊಡಲಿಲ್ಲವೆಂಬ ಕಾರಣಕ್ಕೆ ಸ್ನೇಹಿತನಿಗೇ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದ ಘಟನೆ ಗುಜರಾತ್ ನಲ್ಲಿ ನಡೆದಿದೆ.


ಆರೋಪಿ ತನ್ನ ಸ್ನೇಹಿತನ ಬಳಿ 500 ರೂ. ಕೇಳಿದ್ದ. ಆದರೆ ತನ್ನ ಬಳಿ ಹಣವಿಲ್ಲ, ಎಲ್ಲಾ ತಾಯಿಯ ಚಿಕಿತ್ಸೆಗೆ ಖರ್ಚಾಗಿದೆ ಎಂದು ಸ್ನೇಹಿತ ಹೇಳಿದ್ದ. ಆದರೆ ಇದನ್ನು ಒಪ್ಪಲು ಆರೋಪಿ ತಯಾರಿರಲಿಲ್ಲ.

ಸ್ನೇಹಿತ ಹಣ ಕೊಡದ ಸಿಟ್ಟಿನಲ್ಲಿ ಚಾಕುವಿನಿಂದ ಆತನ ಮುಖದ ಮೇಲೆ ಇರಿದಿದ್ದಾನೆ. ಮೊದಲು ಎದೆಗೆ ಇರಿಯಲು ಯತ್ನಿಸಿದ್ದಾನೆ.  ಆದರೆ ಸಾಧ್ಯವಾಗಿರಲಿಲ್ಲ. ಸಂತ್ರಸ್ತನ ಕಿರುಚಾಟ ಕೇಳಿ ಸ್ಥಳೀಯರು ಧಾವಿಸಿದ್ದು, ಆಸ್ಪತ್ರೆಗೆ ಸಾಗಿಸಿದ್ದಾರೆ. ಇದೀಗ ಆರೋಪಿಯ ಮೇಲೆ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

ಮುಂದಿನ ಸುದ್ದಿ
Show comments