ಬೆಟ್ಟಿಂಗ್ ನಲ್ಲಿ ಕಳೆದುಕೊಂಡ ಹಣ ಪಡೆಯಲು ಚಿನ್ನ ಕದ್ದು ಸಿಕ್ಕಿಬಿದ್ದ

Webdunia
ಮಂಗಳವಾರ, 8 ಅಕ್ಟೋಬರ್ 2019 (09:56 IST)
ನವದೆಹಲಿ: ಐಪಿಎಲ್ ಬೆಟ್ಟಿಂಗ್ ನಲ್ಲಿ ಭಾರೀ ಹಣ ಕಳೆದುಕೊಂಡರೆಂದು ತಾವು ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿಯಿಂದಲೇ 25 ಕೆಜಿ ಚಿನ್ನ ಕದ್ದು ಖದೀಮರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.


ದೆಹಲಿಯಲ್ಲಿ ಈ ಘಟನೆ ನಡೆದಿದೆ. 30 ಭರತ್ ಮತ್ತು ಆತನ ಸಹಚರರು ಬಂಧಿತ ಆರೋಪಿಗಳು. ಐಪಿಎಲ್ ಬೆಟ್ಟಿಂಗ್ ನಡೆಸಿ ಇವರು ಭಾರೀ ಪ್ರಮಾಣದಲ್ಲಿ ಹಣ ಕಳೆದುಕೊಂಡಿದ್ದು.

ಆ ಹಣವನ್ನು ಸರಿದೂಗಿಸಲು ಭರತ್ ತನ್ನ ಸಹಚರರೊಂದಿಗೆ ತಾನು ಕೆಲಸ ಮಾಡುತ್ತಿದ್ದ ಜ್ಯುವೆಲ್ಲರಿಯಿಂದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾನೆ. ಮುಖ್ಯ ಕಚೇರಿಯಿಂದ ಸಹ ಕಚೇರಿಗೆ ಚಿನ್ನಾಭರಣ ಕೊಂಡೊಯ್ಯುವ ಕೆಲಸ ಈತನದಾಗಿತ್ತು. ಆದರೆ ಈ ವೇಳೆ ಪೂರ್ತಿ ಚಿನ್ನಾಭರಣವನ್ನು ಕಚೇರಿಗೆ ನೀಡದೇ ವಂಚಿಸಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Big Breaking: ಆಲ್ ಫಲಾಹ್ ಗ್ರೂಪ್‌ನ ಅಧ್ಯಕ್ಷ 13ದಿನ ಇಡಿ ಕಸ್ಟಡಿಗೆ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

ಮುಂದಿನ ಸುದ್ದಿ
Show comments