Webdunia - Bharat's app for daily news and videos

Install App

ಗೆಳತಿಯ ಮನೆಗೆ ಬಂದ ಪ್ರಿಯಕರನಿಂದ ಕೊಲೆ ಯತ್ನ

Webdunia
ಗುರುವಾರ, 11 ನವೆಂಬರ್ 2021 (13:19 IST)
ಚೆನ್ನೈ: ಮನೆಯವರು ತಮ್ಮ ಸಂಬಂಧವನ್ನು ವಿರೋಧಿಸಿದರೆಂಬ ಕಾರಣಕ್ಕೆ ಯುವಕನೋರ್ವ ತನ್ನ ಪ್ರೇಯಸಿಯ ಮನೆಗೆ ಬಂದು ಆಕೆಯನ್ನು ಕೊಲೆ ಮಾಡಲೆತ್ನಿಸಿದ್ದಲ್ಲದೆ, ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಪ್ರೇಯಸಿಯ ಮನೆಗೆ ಬಂದ ಯುವಕ ಆಕೆಯ ಗಂಟಲು ಸೀಳಿ ಕೊಲೆಗೆ ಯತ್ನಿಸಿದ್ದಾನೆ. ಈ ವೇಳೆ ಮನೆಯವರು ಸ್ಥಳಕ್ಕೆ ಆಗಮಿಸಿದ್ದಾರೆ.

ಆದರೆ ಮನೆಯವರನ್ನು ನೋಡಿದ ತಕ್ಷಣ ಆರೋಪಿ ಓಡಿ ಹೋಗಿ ಇನ್ನೊಂದು ಕೋಣೆಯಲ್ಲಿ ಬಾಗಿಲು ಹಾಕಿಕೊಂಡು ಆತ್ಮಹತ್ಯೆ ಮಾಡಲೆತ್ನಿಸಿದ್ದಾನೆ. ಬಳಿಕ ಯುವತಿ ಮನೆಯವರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೋಣೆಯ ಬಾಗಿಲು ಮುರಿದು ನೋಡಿದಾಗ ಯುವಕನೂ ನೇಣು ಹಾಕಿಕೊಂಡಿದ್ದ. ಸೂಕ್ತ ಸಮಯದಲ್ಲಿ ರಕ್ಷಿಸಿದ್ದರಿಂದ ಜೀವ ಉಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bantwal Abdul Rahim Case: ಬಂಧಿತರಿಂದ ಇನ್ನಷ್ಟು ಮಂದಿಯ ಹೆಸರು ಬಯಲು

ಕನಸಿನಂತೆ ಮೂರು ತಿಂಗಳ ಹಿಂದೆ ಸೇನೆ ಸೇರಿದ ಯೋಧ ಹಠಾತ್ ಹೃದಯಾಘಾತದಲ್ಲಿ ಸಾವು

ಕನ್ನಡಿಗರ ಸ್ವಾಭಿಮಾನವನ್ನು ಕೆಣಕಿರುವ ಕಮಲ್ ಹಾಸನ್ ಸಿನಿಮಾಗೆ ನಿಷೇಧ ಹೇರಬೇಕು: ಜೆಡಿಎಸ್‌

ಯಾರಿಗೆ ದೂರು ಕೊಟ್ರೂ ಕ್ರಮವೇ ತಗೊಳ್ಳಲ್ಲ: ಛಲವಾದಿ ನಾರಾಯಣಸ್ವಾಮಿ ಅಳಲು

ಪಹಲ್ಗಾಮ್‌ ದಾಳಿಯ ಮಾಸ್ಟರ್‌ ಮೈಂಡ್‌ಗೆ ಪಾಕಿಸ್ತಾನದಲ್ಲಿ ಎಷ್ಟು ಗೌರವ ಕೊಡ್ತಾರೆ

ಮುಂದಿನ ಸುದ್ದಿ
Show comments