Daily Horoscope
✕

ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಮಹಿಳೆಯನ್ನು ಹುರಿದು ಮುಕ್ಕಿದ ಯುವಕ

Webdunia
ಮಂಗಳವಾರ, 6 ಅಕ್ಟೋಬರ್ 2020 (11:23 IST)
ಅಹಮದಾಬಾದ್ : ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ತಿಳುವಳಿಕೆಯಿಲ್ಲದ ಮಹಿಳೆಯ ಮೇಲೆ  20 ವರ್ಷದ ಯುವಕನೊಬ್ಬ ಟ್ರಾಫಿಕ್ ಪೊಲೀಸ್ ಚೌಕಿಯೊಳಗೆ ಮಾನಭಂಗ ಎಸಗಿದ ಘಟನೆ  ಗುಜರಾತ್ ನ ಮೊರ್ಬಿಯಾ ಪಟ್ಟಣವೊಂದರಲ್ಲಿ ನಡೆದಿದೆ.

ಪತಿಯಿಂದ ಬೇರೆಯಾದ ಮಹಿಳೆ ಅಂದಿನಿಂದ ರಸ್ತೆಯಲ್ಲಿ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದಳು. ಆದರೆ ಯುವಕನೊಬ್ಬ ಆಕೆಯ ಮೇಲೆ ಮಾನಭಂಗ ಎಸಗಿದ್ದಾನೆ. ಇದನ್ನು ನೋಡಿದ ಮತ್ತೊಬ್ಬ ವ್ಯಕ್ತಿ ಮಹಿಳೆಯನ್ನು ರಕ್ಷಿಸುವ ಬದಲು ಚಿತ್ರೀಕರಿಸಿ ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾರೆ.

ಈ ವಿಡಿಯೋ ವೈರಲ್ ಆಗಿದ್ದು, ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಮೊದಲು ವಿಡಿಯೋ ಚಿತ್ರೀಕರಿಸಿದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಬಳಿಕ ಆತನ ಸಹಾಯದಿಂದ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂಡಲಸಂಗಮದಲ್ಲಿ ನಾನ್ ವೆಜ್ ಸೇವಿಸಿದ ಅನ್ಯಕೋಮಿನವರು: ವಿಡಿಯೋ ಹಂಚಿ ಬಿಜೆಪಿ ಆಕ್ರೋಶ Video

ಮೇಲ್ಮನೆ 4 ಕ್ಷೇತ್ರಗಳಲ್ಲೂ ಎನ್‍ಡಿಎ ಗೆಲುವು: ವಿಜಯೇಂದ್ರ ವಿಶ್ವಾಸ

ಬೆಂಗಳೂರಿನಲ್ಲಿ ದಿಢೀರ್ ಭಾರಿ ಮಳೆ: ಸಂಜೆ ಮನೆಗೆ ತೆರಳುವ ಮುನ್ನ ಎಚ್ಚರ

ಅಬ್ಬಾ ಎಂಥಾ ಭಯಾನಕ ದೃಶ್ಯ…ಪೊಲೀಸ್ ಠಾಣೆಯಲ್ಲೇ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಎದೆ ಝಲ್ಲೆನಿಸುತ್ತದೆ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments