Publish Date: Mon, 02 May 2022 (09:00 IST)
Updated Date: Mon, 02 May 2022 (09:13 IST)
ನವದೆಹಲಿ: ನವಜಾತ ಶಿಶುವಿನ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ 40 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಆರು ತಿಂಗಳ ಮಗುವಿನ ಮೇಲೆ ಆರೋಪಿ ಅತ್ಯಾಚಾರ ನಡೆಸಿದ್ದಾನೆ. ಅಷ್ಟೇ ಅಲ್ಲದ ಆತನ ಸ್ನೇಹಿತ ಮಗುವಿನ ಸಹೋದರಿಯ ಮೇಲೂ ಈತ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಈತ ಈಗ ತಲೆಮರೆಸಿಕೊಂಡಿದ್ದಾನೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿಗಳು ಈ ಕೃತ್ಯವೆಸಗಿದ್ದಾರೆ. ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.