Webdunia - Bharat's app for daily news and videos

Install App

ರಾಷ್ಟ್ರಪತಿ ಭವನ ಸ್ಫೋಟಿಸುವ ಬೆದರಿಕೆಯೊಡ್ಡಿದ ಆರೋಪಿ ಬಂಧನ

Webdunia
ಬುಧವಾರ, 18 ಮೇ 2016 (14:10 IST)
ರಾಷ್ಟ್ರಪತಿ ಭವನ ಸ್ಫೋಟಿಸುವ ಎರಡು ಬೆದರಿಕೆ ಕರೆಗಳನ್ನು ಮಾಡಿದ್ದ ಆರೋಪಿಯನ್ನು ಇಂದು ದೆಹಲಿ ಪೊಲೀಸರು ಬಂಧಿಸಿದ್ದಾರೆ
 
ಭಧ್ರತಾ ಕಾರಣಗಳಿಂದಾಗಿ ಆರೋಪಿಯ ವಿವರಗಳನ್ನು ನೀಡಲು ಪೊಲೀಸರು ನಿರಾಕರಿಸಿದ್ದು, ಆರೋಪಿಯನ್ನು ದೆಹಲಿಯ ಸಗರ್‌ಪುರ್ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಬಂಧತ ವ್ಯಕ್ತಿ ನಿರುದ್ಯೋಗಿಯಾಗಿದ್ದು, ರಾಷ್ಟ್ರಪತಿ ಭವನ ಸ್ಫೋಟಿಸುವ ಕರೆ ಮಾಡುವ ಮುನ್ನ ಪತ್ನಿಯೊಂದಿಗೆ ವಾಗ್ವಾದದಲ್ಲಿ ತೊಡಗಿದ್ದನು ಎನ್ನಲಾಗಿದೆ.
 
ಆರೋಪಿ ಕರೆ ಮಾಡಿದ ದೂರವಾಣಿ ಸಂಖ್ಯೆ ದೆಹಲಿಯ ದರಿಯಾಗಂಜ್‌ ಪ್ರದೇಶದ ನಿವಾಸಿಯಾಗಿರುವ ಮಹಿಳೆಯೊಬ್ಬಳ ಹೆಸರಿನಲ್ಲಿದ್ದು, ಆಕೆ ಆತನಿಗೆ ಪರಿಚಿತಳಾಗಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಮುಂದಿನ ಸುದ್ದಿ
Show comments