Webdunia - Bharat's app for daily news and videos

Install App

‘ಬಹಳ ಕಷ್ಟಪಡ್ತಿದ್ದಾರೆ ರಾಹುಲ್ ಗಾಂಧಿ’

Webdunia
ಭಾನುವಾರ, 19 ನವೆಂಬರ್ 2017 (08:36 IST)
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಗೆಲ್ಲಲೇಬೇಕೆಂಬ ಹಠಕ್ಕೆ ಬಿದ್ದಿರುವ ರಾಹುಲ್ ಗಾಂಧಿ ಭಾರೀ ಪರಿಶ್ರಮಪಡುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೊಗಳಿದ್ದಾರೆ.
 

ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ‘ಎರಡೂ ರಾಜ್ಯಗಳಲ್ಲಿ ಗೆಲುವಿಗಾಗಿ ಉಪಾಧ್ಯಕ್ಷ ರಾಹುಲ್ ಗಾಂಧಿ ಭಾರೀ ಕಷ್ಟಪಡ್ತಿದ್ದಾರೆ. ಆದರೆ ಅಂತಿಮವಾಗಿ ಗೆಲ್ಲುವುದು ಯಾರೆಂಬುದು ನಮ್ಮ ಕೈಯಲ್ಲಿ ಇಲ್ಲವಲ್ಲಾ?’ ಎಂದಿದ್ದಾರೆ.

ಕೇರಳದಲ್ಲಿ ಮ್ಯಾಕ್ರೋ ಇಕಾನಮಿಕ್ಸ್ ಡೆವಲಪ್ ಮೆಂಟ್ ಇಂಡಿಯಾ ಎಂಬ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬಂದಿದ್ದ ಅವರು ಕಾಂಗ್ರೆಸ್ ಯುವರಾಜನಿಗೆ ಮುಕ್ತಕಂಠದಿಂದ ಪ್ರಶಂಸೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments