Select Your Language

Notifications

webdunia
webdunia
webdunia
webdunia

ಮಂಡ್ಯದಲ್ಲಿ ರೈತ ಆತ್ಮಹತ್ಯೆ

ಸಿದ್ದು ಬಜೆಟ್
ಮಂಡ್ಯದ ಟಿ. ಮಲ್ಲಿಗೆರೆ ಗ್ರಾಮದಲ್ಲಿ ಪ್ರಕಾಶ್ ಎಂಬ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರೈತ ಪ್ರಕಾಶ್ ತನ್ನಲ್ಲಿದ್ದ ಒಂದು ಎಕರೆ ಜಮೀನಿನಲ್ಲಿ ಬೆಳೆಗಾಗಿ ಖಾಸಗಿ ಮತ್ತು ಸರ್ಕಾರಿ ಬ್ಯಾಂಕ್`ಗಳಲ್ಲಿ 5 ಲಕ್ಷ ರೂಪಾಯಿ ಸಾಲ ಮಾಡಿದ್ದನೆಂದು ತಿಳಿದುಬಂದಿದೆ.

ಇತ್ತೀಚೆಗೆ ಹೊಲದಲ್ಲಿ ಬೋರ್ ವೆಲ್ ಕೊರೆಸಿದ್ದ ರೈತ ನೀರು ಬಾರದೆ ಹತಾಶೆಗೊಂಡಿದ್ದ. ಇವತ್ತು ಬಜೆಟ್`ನಲ್ಲಿ ಸಾಲಮನ್ನಾ ಘೋಷಣೆಯಾಗುವ ನಿರೀಕ್ಷೆಯಲ್ಲಿದ್ದ ಎನ್ನಲಾಗಿದೆ. ಮಂಡ್ಯದ ಮಿಮ್ಸ್ ಆಸ್ಪತ್ರೆಗೆಯಲ್ಲಿ ಪ್ರಕಾಶ್ ಶವದ ಮರಣೋತ್ತರ ಪರೀಕ್ಷೆ ನಡೆಯಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಜೆಟ್`ನಲ್ಲಿ ಮಹಿಳೆಯರಿಗೆ ಸಿಕ್ಕಿದ್ದು