Select Your Language

Notifications

webdunia
webdunia
webdunia
webdunia

ಕೇಂದ್ರ ಸಚಿವೆ ಮನೇಕಾ ಗಾಂಧಿ ಆಸ್ಪತ್ರೆಗೆ ದಾಖಲು

Maneka gandhi
ಲಖನೌ , ಶುಕ್ರವಾರ, 2 ಜೂನ್ 2017 (15:59 IST)
ಪಿಲಭಿತ್‌: ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮನೇಕಾ ಗಾಂಧಿ ತೀವ್ರ ಅನಾರೋಗ್ಯಕ್ಕೀಡಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
 
60 ವರ್ಷದ ಮನೇಕಾ ಗಾಂಧಿಯವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅವರನ್ನು ಪಿಲಿಭಿತ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ತುರ್ತು ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
 

Share this Story:

Follow Webdunia kannada

ಮುಂದಿನ ಸುದ್ದಿ

ವಯೋವೃದ್ಧರು, ವಿಕಲಚೇತನರ ದೇವರ ದರ್ಶನಕ್ಕೆ ವಿಶೇಷ ಕೌಂಟರ್ ಆರಂಭಿಸಿದ ಟಿಟಿಡಿ