Webdunia - Bharat's app for daily news and videos

Install App

ಮಣಿಪುರದಲ್ಲಿ ಕಾಂಗ್ರೆಸ್-ಬಿಜೆಪಿ ಜಿದ್ದಾಜಿದ್ದಿ

Webdunia
ಶನಿವಾರ, 11 ಮಾರ್ಚ್ 2017 (11:54 IST)
ನವದೆಹಲಿ: ಉಳಿದ ನಾಲ್ಕೂ ರಾಜ್ಯಗಳಲ್ಲಿ ಮತದಾರ ಆಡಳಿತ ವಿರೋಧಿ ಫಲಿತಾಂಶ ನೀಡಿದ್ದರೆ, ಮಣಿಪುರದಲ್ಲಿ ಮಾತ್ರ ಬಿಜೆಪಿ ಹಾಗೂ ಕಾಂಗ್ರೆಸ್ ಗೆಲುವಿಗಾಗಿ ಪೈಪೋಟಿ ನಡೆಸುತ್ತಿದೆ.

 
ಒಟ್ಟು 60 ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಕಾಂಗ್ರೆಸ್ ಸಮಬಲ ತಲಾ 19 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ. ಇತರರು 8 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದಾರೆ. ಹೀಗಾಗಿ ಇತರರು ಈ ರಾಜ್ಯದಲ್ಲಿ ನಿರ್ಣಾಯಕರಾಗಲಿದ್ದಾರೆ.

ಹಾಲಿ ಸಿಎಂ ಒಕ್ರಾಂ ಐಬೋಬಿ ಸ್ಪಷ್ಟ ಗೆಲುವು ಕಂಡಿದ್ದಾರೆ. ಈಶಾನ್ಯ ರಾಜ್ಯಗಳಲ್ಲಿ ತನ್ನ ಪ್ರಾಬಲ್ಯ ಸ್ಥಾಪಿಸಲು ಹವಣಿಸುತ್ತಿರುವ ಬಿಜೆಪಿಗೆ ಇಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವುದು ಸುಲಭವಲ್ಲ. 

ಎಡಪಕ್ಷಗಳ ಬೆಂಬಲವಿದ್ದರೂ, 16 ವರ್ಷಗಳ ದಾಖಲೆಯ ಉಪವಾಸ ಸತ್ಯಾಗ್ರಹ ನಡೆಸಿದ ಉಕ್ಕಿನ ಮಹಿಳೆ ಇರೋಮ್ ಶರ್ಮಿಳಾ ಸೋಲನುಭವಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ          

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments