ಮಣಿಪುರದಲ್ಲೂ ಅರಳಿದ ಕಮಲ ಸರ್ಕಾರ

Webdunia
ಬುಧವಾರ, 15 ಮಾರ್ಚ್ 2017 (05:46 IST)
ನವದೆಹಲಿ: ಗೋವಾದಲ್ಲಿ ಬಿಜೆಪಿ ಪಕ್ಷೇತರರ ಸಹಾಯದೊಂದಿಗೆ ಸರ್ಕಾರ ರಚನೆ ನಡೆಸಿದ್ದಾಯ್ತು. ಇದೀಗ ಮಣಿಪುರ ಸರದಿ. ಇಲ್ಲೂ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮದಿದ್ದರೂ ಇತರರ ಸಹಾಯದೊಂದಿಗೆ ಸರ್ಕಾರ ರಚನೆ ಮಾಡಲಿದೆ.

 
ಬಿರೇನ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ ಇಲ್ಲಿ ಅಸ್ಥಿತ್ವಕ್ಕೆ ಬರಲಿದೆ. ಇಂದು ಸಿಎಂ ಪದಗ್ರಹಣ ಸಮಾರಂಭ ನಡೆಯಲಿದೆ. ಇತರೆ ಪಕ್ಷಗಳು ಕಾಂಗ್ರೆಸ್ ಬೆಂಬಲಿಸದ ಕಾರಣ, ಬಿಜೆಪಿ ಅಧಿಕಾರಕ್ಕೇರಲು ಸುಲಭವಾಯಿತು.

ಬಿಜೆಪಿ ಇಲ್ಲಿ 21 ಸ್ಥಾನ ಗೆದ್ದಿದ್ದರೆ, ಕಾಂಗ್ರೆಸ್ 27 ಸ್ಥಾನ ಗಳಿಸಿತ್ತು. ಇದರೊಂದಿಗೆ ಈಶಾನ್ಯ ರಾಜ್ಯಗಳಲ್ಲಿ ಸಾಮ್ರಾಜ್ಯ ವಿಸ್ತರಿಸುವ ಮಹದಾಸೆ ಹೊಂದಿರುವ ಬಿಜೆಪಿ ಮಣಿಪುರದಲ್ಲಿ ಮೊದಲ ಬಾರಿಗೆ ಸರ್ಕಾರ ರಚನೆ ಮಾಡಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments