ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮನೀಶ್ ಸಿಸೋಡಿಯಾ

Webdunia
ಮಂಗಳವಾರ, 28 ಫೆಬ್ರವರಿ 2023 (13:35 IST)
ನವದೆಹಲಿ : ಹೊಸ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಸರ್ಕಾರದ ಡಿಸಿಎಂ ಮನೀಶ್ ಸಿಸೋಡಿಯಾ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
 
ಸಿಸೋಡಿಯಾ ಅರ್ಜಿಯನ್ನು ದಿನದ ಕೊನೆಯಲ್ಲಿ ವಿಚಾರಣೆ ನಡೆಸುವುದಾಗಿ ಸಿಜೆಐ ಪೀಠ ಹೇಳಿದೆ. ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹಿರಿಯ ವಕೀಲ ಅಭಿಷೇಕ ಮನುಸಿಂಘ್ವಿ ಸಿಜೆಐ ಡಿ.ವೈ ಚಂದ್ರಚೂಡ್ ಪೀಠದ ಮುಂದೆ ಪ್ರಸ್ತಾಪಿಸಿದರು.

ಪ್ರಕರಣದ ತುರ್ತು ವಿಚಾರಣೆ ನಡೆಸಲು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿ ಪೀಠ ಈಗಾಗಲೇ ವಿಚಾರಣೆ ಅರ್ಜಿಗಳು ಪಟ್ಟಿಯಾಗಿರುವ ಹಿನ್ನೆಲೆ ಕಲಾಪದ ಅಂತ್ಯದಲ್ಲಿ ವಿಚಾರಣೆ ನಡೆಸುವ ಭರವಸೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಋತುಚಕ್ರ ಮುಂದೂಡಲು ಮಾತ್ರೆ ತೆಗೆದುಕೊಳ್ಳಬಹುದೇ, ಡಾ ಪದ್ಮಿನಿ ಪ್ರಸಾದ್ ಹೇಳಿದ್ದೇನು

ಸಂಬಳ ಕೊಡಕ್ಕೆ ದುಡ್ಡಿಲ್ಲ, ಗುಂಡಿ ಮುಚ್ಚಲು ಹಣವಿಲ್ಲ, ಟ್ಯಾಕ್ಸ್ ದುಡ್ಡು ಏನ್ಮಾಡ್ತೀರಿ ಸ್ವಾಮಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆ ಓದಿದ್ದು ಎಸ್ಎಸ್ಎಲ್ ಸಿನಾ, ಪಿಯುಸಿನಾ: ಈ ಕನ್ ಫ್ಯೂಷನ್ ಸರಿ ಮಾಡಿ ಸಾರ್ ನೆಟ್ಟಿಗರಿಂದ ಟ್ರೋಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments