Webdunia - Bharat's app for daily news and videos

Install App

ಮೋದಿ ಪ್ರತಿಯೊಬ್ಬ ಭಾರತೀಯನ ಪ್ರಧಾನಿ: ಮನಮೋಹನ್ ಸಿಂಗ್

Webdunia
ಶನಿವಾರ, 13 ಫೆಬ್ರವರಿ 2016 (15:17 IST)
ಗೋಮಾಂಸ ವಿವಾದ, ದಾದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿಯವರು ಮೌನವಹಿಸಿರುವುದನ್ನು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕಿಡಿಕಾರಿದ್ದಾರೆ. ಜತೆಗೆ ನಮ್ಮ ಬಗ್ಗೆ ಕಾಳಜಿ ತೋರುವ ಪ್ರಧಾನಿ ಇದ್ದಾನೆ ಎಂದು ಪ್ರತಿಯೊಬ್ಬ ಭಾರತೀಯನಿಗೆ ವಿಶ್ವಾಸ ನೀಡಿ, ನೀವು ಪ್ರತಿಯೊಬ್ಬ ಭಾರತೀಯರ ಪ್ರಧಾನಿ ಎಂದು ಮೋದಿಯವರಿಗೆ ಸಲಹೆ ನೀಡಿದ್ದಾರೆ. 

 
ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಇರುವ "ಅನಗತ್ಯ ಕಟುತ್ವ" ಕ್ಕಾಗಿ ಬಿಜೆಪಿಯನ್ನು ಹೊಣೆಗಾರರನ್ನಾಗಿಸಿರುವ ಅವರು ಆಡಳಿತವನ್ನು ನಿರ್ವಹಿಸಲು ವಿರೋಧ ಪಕ್ಷ ಇರಬೇಕು ಎಂದು ಬಿಜೆಪಿಗೆ ಅನ್ನಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ. 
 
ದೇಶವಾಸಿಗಳು ಸಾರ್ವಜನಿಕ ಅಭಿಪ್ರಾಯವನ್ನು ನಿರ್ವಹಿಸುವಲ್ಲಿ ಪ್ರಧಾನಿ ಮೋದಿ ಮುಂದಾಳತ್ವವನ್ನು ನಿರೀಕ್ಷಿಸುತ್ತಾರೆ. ಆದರೆ ಪ್ರಧಾನಿ ಇಂತಹ ಸಮಯದಲ್ಲಿ ಮಾತನಾಡುತ್ತಲೇ ಇಲ್ಲ. ಗೋಮಾಂಸ ಪ್ರಕರಣವಾಗಲಿ, ಮುಝಪ್ಫರ್‌ನಗರದ ಘಟನೆಯಾಗಿರಲಿ ಅಥವಾ ಮತ್ಯಾವುದೇ ಪ್ರಮುಖ ಘಟನೆಯಾಗಿರಲಿ ಮೋದಿ ಮಾತ್ರ ಈ ವಿಷಯಗಳಲ್ಲಿ ಮೌನಕ್ಕೆ ಶರಣಾಗಿದ್ದಾರೆ ಎಂದು ಸಿಂಗ್ ಆಪಾದಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments