Select Your Language

Notifications

webdunia
webdunia
webdunia
webdunia

ಗೋವಾ ಸಿಎಂ ಆಗಿ ಮನೋಹರ್ ಪರಿಕ್ಕರ್ ಪದಗ್ರಹಣ

ಗೋವಾ ಸಿಎಂ ಆಗಿ ಮನೋಹರ್ ಪರಿಕ್ಕರ್ ಪದಗ್ರಹಣ
ಪಣಜಿ , ಮಂಗಳವಾರ, 14 ಮಾರ್ಚ್ 2017 (17:40 IST)
ಗೋವಾ ರಾಜ್ಯದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ಮನೋಹರ್ ಪರಿಕ್ಕರ್ ನಾಲ್ಕನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.ರಾಜ್ಯಪಾಲ ಮೃದುಲಾ ಸಿನ್ಹಾ ಮನೋಹರ್ ಪರಿಕ್ಕರ್‌ಗೆ ಪ್ರಮಾಣ ವಚನ ಬೋಧಿಸಿದ್ದಾರೆ. 
 
13 ಸ್ಥಾನಗಳನ್ನು ಹೊಂದಿರುವ ಬಿಜೆಪಿ ಪಕ್ಷೇತರರ ಸಹಾಯದೊಂದಿಗೆ ಸರ್ಕಾರ ರಚಿಸಲು ಮುಂದಾಗಿದೆ. ಇದನ್ನು 17 ಸ್ಥಾನಗಳನ್ನು ಹೊಂದಿದ ಕಾಂಗ್ರೆಸ್ ಪ್ರಶ್ನೆ ಮಾಡಿತ್ತು. ಆದರೆ, ಆ ಆತಂಕಗಳೆಲ್ಲಾ ಈಗ ದೂರವಾಗಿ ಗೋವಾದಲ್ಲಿ ಬಿಜೆಪಿ ಸರಕಾರ ರಚನೆಯಾಗಿದೆ. 
 
ಗೋವಾ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮನೋಹರ್ ಪರಿಕ್ಕರ್ ಮಾರ್ಚ್ 16 ರಂದು ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಕಡಿಮೆ ಬೆಲೆಗೆ ಫ್ಲ್ಯಾಟ್ ನೀಡುವುದಾಗಿ ಸಾವಿರಾರು ಜನರಿಗೆ ವಂಚನೆ ಆರೋಪ: ಸಚಿನ್ ನಾಯಕ್ ಬಂಧನ