Webdunia - Bharat's app for daily news and videos

Install App

ಮರಾಠಿ vs ಹಿಂದೆ ಭಾಷೆ ವಿವಾದ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು: ಕಂಗನಾ ರನೌತ್‌

Sampriya
ಭಾನುವಾರ, 6 ಜುಲೈ 2025 (17:56 IST)
ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆಯ ಕುರಿತು ನಡೆಯುತ್ತಿರುವ ಗದ್ದಲದ ನಡುವೆ, ನಟ-ರಾಜಕಾರಣಿ ಕಂಗನಾ ರಣಾವತ್ ಅವರು ರಾಷ್ಟ್ರದ ಐಕ್ಯತೆಯನ್ನು ಕಾಪಾಡುವ ಅಗತ್ಯವನ್ನು ಭಾನುವಾರ ಒತ್ತಿ, ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ತಮ್ಮ ಕ್ಷೇತ್ರವಾದ ಮಂಡಿಯಲ್ಲಿ ಮೇಘಸ್ಫೋಟ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮರಾಠಿ ಭಾಷಾ ಗದ್ದಲದ ಕುರಿತು ಪ್ರತಿಕ್ರಿಯಿಸಿದ್ದಾರೆ.

"ನಾವು ದೇಶದಲ್ಲಿ ಏಕತೆಯ ಮನೋಭಾವವನ್ನು ಕಾಪಾಡಬೇಕು. ಭಾಷೆಯ ಹೆಸರಿನಲ್ಲಿ ಜನರನ್ನು ವಿಭಜಿಸಬಾರದು" ಎಂದು ಮುಂಬೈನಲ್ಲಿ ಹಿಂದಿ ಮತ್ತು ಮರಾಠಿ ಗದ್ದಲವನ್ನು ಉಲ್ಲೇಖಿಸಿ ಕಂಗನಾ ರನೌತ್ ಹೇಳಿದರು.

ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಕಾರ್ಯಕರ್ತರು ಅಂಗಡಿಯವನೊಬ್ಬನ ಮೇಲೆ ಹಲ್ಲೆ ನಡೆಸಿದ ವಿವಾದದ ಹಿನ್ನೆಲೆಯಲ್ಲಿ ಆಕೆಯ ಕಾಮೆಂಟ್‌ಗಳನ್ನು ಮಾಡಲಾಗಿದೆ ಮತ್ತು ಮರಾಠಿ ಮಾತನಾಡದ ಅಥವಾ ಭಾಷೆಯನ್ನು ಕಲಿಯಲು ನಿರಾಕರಿಸಿದ್ದಕ್ಕಾಗಿ ಉದ್ಯಮಿಯೊಬ್ಬರ ಕಚೇರಿಯನ್ನು ಧ್ವಂಸ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಭಾರೀ ಚರ್ಚೆಗೆ ಕಾರಣವಾಯಿತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ನಲ್ಲಿ ಡಿಕೆ ಶಿವಕುಮಾರ್‌ಗೆ ಉನ್ನತ ಸ್ಥಾನ ಸಿಗಬೇಕು: ರಂಭಾಪುರಿ ಸ್ವಾಮೀಜಿ

ಸದ್ಯದಲ್ಲೇ ಸಿದ್ದರಾಮಯ್ಯ ದೆಹಲಿಗೆ ವರ್ಗಾವಣೆ ಪಕ್ಕಾ: ಬಿವೈ ವಿಜಯೇಂದ್ರ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಮುಂದಿನ ಸುದ್ದಿ
Show comments