ವರದಕ್ಷಿಣೆಯಾಗಿ ಹಳೆಯ ಪೀಠೋಪಕರಣ ನೀಡಿದ್ದಕ್ಕೆ ಮದುವೆ ರದ್ದು!

Webdunia
ಮಂಗಳವಾರ, 21 ಫೆಬ್ರವರಿ 2023 (13:33 IST)
ಹೈದರಾಬಾದ್ : ವಧುವಿನ ಮನೆಯವರು ವರದಕ್ಷಿಣೆಯಾಗಿ ಹಳೆಯ ಪೀಠೋಪಕರಣಗಳನ್ನು ನೀಡಿದ್ದಾರೆಂದು ವರನೊಬ್ಬ ತನ್ನ ಮದುವೆಯನ್ನು ರದ್ದುಗೊಳಿಸಿದ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.

ವರ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಮದುವೆಗೆ ವಧುವಿನ ಕಡೆಯವರ ಬಳಿ ಪೀಠೋಪಕರಣ ಸೇರಿದಂತೆ ಅನೇಕ ವರದಕ್ಷಿಣೆಯನ್ನು ಕೇಳಿದ್ದ. ಆದರೆ ವಧುವಿನ ಕಡೆಯವರು ಹಳೆಯ ಪೀಠೋಪಕರಣಗಳನ್ನು ನೀಡಿದ್ದಾರೆ ಎಂದು ವರನ ಕಡೆಯವರು ಆರೋಪಿಸಿದ್ದಾರೆ.

ಅಷ್ಟೇ ಅಲ್ಲದೇ ಮದುವೇ ಔತಣಕ್ಕೆ ಅತಿಥಿಗಳು, ಸ್ನೇಹಿತರೆಲ್ಲರೂ ಬಂದರೂ ಸಹ ವರನೇ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ವಧುವಿನ ತಂದೆ ವರನ ಮನೆಗೆ ಕೇಳಲು ಹೋದಾಗ ವರನ ತಂದೆ ಅನುಚಿತವಾಗಿ ವರ್ತಿಸಿದ್ದಾರೆ. ಅಷ್ಟೇ ಅಲ್ಲದೇ ಮದುವೆಯನ್ನು ರದ್ದು ಪಡಿಸಿರುವುದಾಗಿ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments