Webdunia - Bharat's app for daily news and videos

Install App

ಮದುವೆ ನೋಂದಣಿ ಸೇವೆ ಸ್ಥಗಿತ!

Webdunia
ಸೋಮವಾರ, 17 ಜನವರಿ 2022 (15:56 IST)
ಮುಂಬೈ : ನಗರದಾದ್ಯಂತ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ತಾತ್ಕಾಲಿಕವಾಗಿ ಮದುವೆ ನೋಂದಣಿ ಸೇವೆಯನ್ನು ಸ್ಥಗಿತಗೊಳಿಸಿದೆ.

ಮುಂಬೈನಲ್ಲಿ ಪ್ರಸ್ತುತ ಕೋವಿಡ್-19 ಪರಿಸ್ಥಿತಿಯಿಂದಾಗಿ ಮದುವೆ ನೋಂದಣಿ ಸೇವೆಯನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಪ್ರಕರಣಗಳು ಕಡಿಮೆಯಾದ ಮೇಲೆ ಶೀಘ್ರದಲ್ಲೇ ಸೇವೆಯನ್ನು ಮರುಪ್ರಾರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈನಲ್ಲಿ ಕಳೆದ 24 ಗಂಟೆಗಳಲ್ಲಿ ನಡೆಸಲಾದ 57,534 ಪರೀಕ್ಷೆಗಳಲ್ಲಿ 7,895 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬಿಎಂಸಿ ಬುಲೆಟಿನ್ ಪ್ರಕಾರ, ಮುಂಬೈನಲ್ಲಿ ಒಟ್ಟು ಸೋಂಕಿನ ಪ್ರಕರಣಗಳ ಸಂಖ್ಯೆ 9,99,862 ಕ್ಕೆ ಏರಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ ಗೃಹಪ್ರವೇಶಕ್ಕೆ ಗಣಹೋಮ, ಪೂಜೆ ಯಾಕೆ ಮಾಡಿದ್ರು: ಬಲಪಂಥೀಯ ಟಾಂಗ್

ಅಯ್ಯೋ ಗಣೇಶ… ಗಣೇಶನ ಮೂರ್ತಿ ಎದುರು ಇಟ್ಟುಕೊಂಡು ಯುವಕರ ಬಿಂದಾಸ್ ಡ್ರಿಂಕ್ಸ್ Video

ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಹಿಂದಿನಿಂದ ಬಂದು ವೃದ್ಧ ಮಹಿಳೆ ಮಾಂಗಲ್ಯ ಎದುರಿಸಲು ಬಂದಾಗ ನಡೆಯಿತು ಪವಾಡ Video

ರಾಜ್ಯದಲ್ಲಿ ಕ್ಷೀಣಿಸಿದ ಮುಂಗಾರು ಮಳೆ: ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಏರಿಕೆ

ಪ್ರೀತಿಸಿ ಮದುವೆಯಾದ ಪತ್ನಿಯ ರುಂಡ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟಿದ್ದ ಪತಿ ಪೊಲೀಸ್ ವಾಹನದಿಂದ ಜಿಗಿದು ಆತ್ಮಹತ್ಯೆ

ಮುಂದಿನ ಸುದ್ದಿ
Show comments