Webdunia - Bharat's app for daily news and videos

Install App

ಮದುವೆಯಾಗಿ ಮತ್ತೊಬ್ಬಳ ತೆಕ್ಕೆಯಲ್ಲಿದ್ದ: ಮುಂದೇನಾಯ್ತು?

Webdunia
ಭಾನುವಾರ, 6 ಡಿಸೆಂಬರ್ 2020 (11:36 IST)
ಆತನಿಗೆ ಮದುವೆಯಾಗಿ ಒಂದು ಮಗುವಿತ್ತು. ಆದರೂ ಬೇರೊಬ್ಬಳ ತೆಕ್ಕೆಯಲ್ಲಿ ಬಿದ್ದು ಸುಖಪಡುತ್ತಿದ್ದನು.

ತನಗೆ ಮದುವೆಯಾಗಿರೋ ವಿಷಯ ಮುಚ್ಚಿಟ್ಟು ಬೇರೊಬ್ಬಳನ್ನು ಮದುವೆಯಾಗುವ ಭರವಸೆ ನೀಡಿ ಮಾನಭಂಗ ಮಾಡಿದ ವ್ಯಕ್ತಿಯ ವಿರುದ್ಧ ಕೇಸ್ ದಾಖಲಾಗಿದೆ.

41 ವರ್ಷದ ಸರಕಾರಿ ಉದ್ಯೋಗಿ ಮಹಿಳೆಯನ್ನು 31 ವರ್ಷದ ಆರೋಪಿ ಸತ್ಯೇಂದ್ರ ಗಿರಿ ಎಂಬಾತ ಮದುವೆಯಾಗೋದಾಗಿ ನಂಬಿಸಿ ಐದಾರು ತಿಂಗಳು ಒಟ್ಟಿಗೆ ಇದ್ದು ಪದೇ ಪದೇ ಮಾನಭಂಗ ನಡೆಸಿದ್ದಾನೆ.

ಕೊನೆಗೆ ಯುವಕನಿಗೆ ಈಗಾಗಲೇ ಬೇರೆ ಮದುವೆಯಾಗಿದೆ ಎಂಬುದನ್ನು ತಿಳಿದ ರಾಯ್ಪುರ ಮೂಲದ ಮಹಿಳೆ ಬನಾರಸ ಮೂಲದ ಯುವಕನ ವಿರುದ್ಧ ಕೇಸ್ ದಾಖಲು ಮಾಡಿದ್ದಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments