Daily Horoscope

ವಿವಾಹಿತನಿಂದ ಅಪ್ರಾಪ್ತೆ ಮೇಲೆ ಮಾನಭಂಗ

Webdunia
ಬುಧವಾರ, 17 ಫೆಬ್ರವರಿ 2021 (09:17 IST)
ಭೋಪಾಲ್: ವಿವಾಹಿತನೊಬ್ಬ 16 ವರ್ಷದ ಅಪ್ರಾಪ್ತೆಯನ್ನು ಹಿಂಬಾಲಿಸಿ ಆಕೆಯನ್ನು ಮಾನಭಂಗ ಮಾಡಿದ ಘಟನೆ ಮಧ‍್ಯಪ್ರದೇಶದಲ್ಲಿ ನಡೆದಿದೆ.


ಕಾರ್ಪೆಂಟರ್ ವೃತ್ತಿಯಲ್ಲಿರುವ ಆರೋಪಿ ಕಳೆದ ಕೆಲವು ದಿನಗಳಿಂದ ಆಕೆಯನ್ನು ಹಿಂಬಾಲಿಸಿ ಚುಡಾಯಿಸುತ್ತಿದ್ದ. ಆದರೆ ಯಾವುದೋ ಕೆಲಸದ ಮೇಲೆ ಹೊರಗೆ ಹೋಗಿದ್ದ ಬಾಲಕಿ ಮನೆಗೆ ಬರುವಾಗ ಆಕೆಯನ್ನು ತನ್ನ ಮನೆಗೆ ಕರೆದೊಯ್ದು ಶೀಲಕೆಡಿಸಿದ್ದಾನೆ. ಘಟನೆ ಬಗ್ಗೆ ಬಾಲಕಿ ಮನೆಯಲ್ಲಿ ಬಾಯ್ಬಿಟ್ಟಿರಲಿಲ್ಲ. ಆದರೆ ಆಕೆಯ ವರ್ತನೆಯಲ್ಲಿ ಬದಲಾವಣೆ ಗಮನಿಸಿದ ಪೋಷಕರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments