ಗರ್ಲ್‍ಫ್ರೆಂಡ್ ರೇಪ್ ಮಾಡಿ ಖಾಸಗಿ ಅಂಗಕ್ಕೆ ಚಿಲ್ಲಿ ಪೌಡರ್ ಹಾಕಿದ ವಿವಾಹಿತ!

Webdunia
ಸೋಮವಾರ, 22 ಮೇ 2023 (12:39 IST)
ಗಾಂಧಿನಗರ : ಸೂರತ್ನಲ್ಲಿ ವ್ಯಕ್ತಿಯೊಬ್ಬ ತನ್ನೊಂದಿಗೆ ಸಂಬಂಧ ಹೊಂದಿದ್ದ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ದೈಹಿಕವಾಗಿ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯನ್ನು ನಿಕುಂಜ್ ಕುಮಾರ್ ಅಮೃತ್ ಭಾಯ್ ಪಟೇಲ್ ಎಂದು ಗುರುತಿಸಲಾಗಿದೆ. ಈತನಿಗೆ ಈಗಾಗಲೇ ಮದುವೆಯಾಗಿದ್ದು, ಆದರೆ ಇಬ್ಬರೂ ಬೇರೆ ಬೇರೆಯಾಗಿ ವಾಸ ಮಾಡುತ್ತಿದ್ದಾರೆ.

ಆರೋಪಿಗಳು ಆಕೆಯ ಖಾಸಗಿ ಅಂಗಕ್ಕೆ ಚಿಲ್ಲಿ ಪೌಡರ್ ಹಾಕಿ ವಿಕೃತಿಯನ್ನು ಕೂಡ ಮೆರೆದಿದ್ದು, ಸದ್ಯ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿಕುಂಜ್ಗೆ ಈಗಾಗಲೇ ಮದುವೆಯಾಗಿರುವ ಸತ್ಯವನ್ನು ಆತ ತನ್ನ ಗರ್ಲ್ ಫ್ರೆಂಡ್ಗೆ ಹೇಳಿರಲಿಲ್ಲ. ಆದರೆ ಕೆಲ ದಿನಗಳ ಬಳಿಕ ಆತನ ವೈವಾಹಿಕ ಸ್ಥಿತಿಯ ಬಗ್ಗೆ ಗೆಳತಿಗೆ ತಿಳಿದಾಗ, ಇಬ್ಬರ ಮಧ್ಯೆ ಜಗಳ ನಡೆದಿದೆ. ಅಲ್ಲದೆ ಯುವತಿ, ಪಟೇಲ್ನಿಂದ ದೂರವಿರಲು ನಿರ್ಧರಿಸಿದಳು ಎಂದು ಪೊಲೀಸರು ತಿಳಿಸಿದ್ದಾರೆ. 

ಆಕೆಯ ನಿರ್ಧಾರದಿಂದ ಕೋಪಗೊಂಡ ಪಟೇಲ್, ತನ್ನ ಗೆಳತಿಯನ್ನು ಕೇಬಲ್ ವೈರ್ ನಿಂದ ಹೊಡೆದು ಅತ್ಯಾಚಾರವೆಸಗಿದ್ದಾನೆ. ನಂತರ ತನ್ನ ಗೆಳೆಯರ ಜೊತೆ ಸೇರಿ ಆಕೆಯ ಖಾಸಗಿ ಅಂಗಕ್ಕೆ ಚಿಲ್ಲಿ ಪೌಡರ್ ತುಂಬಿದ್ದಾರೆ. ಬಳಿಕ ಆಕೆಯ ಜೊತೆಗಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು.  ಸದ್ಯ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಬಿಜೆಪಿ, RSS ದಲಿತರು ಯಾಕೆ ಸೇರ್ತಾರೋ ಸಿದ್ದರಾಮಯ್ಯ: ಜಾತಿ ಮಾತನಾಡುವುದನ್ನು ನಿಲ್ಲಿಸಿ ಎಂದ ನೆಟ್ಟಿಗರು

ಬೆಂಗಳೂರು 7 ಕೋಟಿ ರೂ ದರೋಡೆಗೆ ವೆಬ್ ಸೀರೀಸ್ ಸ್ಪೂರ್ತಿ: ಶಾಕಿಂಗ್ ವಿಚಾರಗಳು ಬಹಿರಂಗ

ಮುಂದಿನ ಸುದ್ದಿ
Show comments