Webdunia - Bharat's app for daily news and videos

Install App

ವಿವಾಹಿತ ಮಹಿಳೆಯ ಮೇಲೆ ಗ್ಯಾಂಗ್‌ರೇಪ್ ಎಸಗಿ ಹತ್ಯೆ

Webdunia
ಬುಧವಾರ, 19 ಅಕ್ಟೋಬರ್ 2016 (19:02 IST)
35 ವರ್ಷದ ಯುವತಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದ ದಾರುಣ ಘಟನೆ ವರದಿಯಾಗಿದೆ. ಮಹಿಳೆಯ ಸಂಬಂಧಿಕರೇ ಆಕೆಯನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಹರಿಯಾಣಾದ ಮೇವತ್ ಜಿಲ್ಲೆಯಲ್ಲಿ ಮಹಿಳೆಯ ಮಾವನ ಸಂಬಂಧಿಕನಾದ ಮುಖ್ಯ ಆರೋಪಿ, ತವರಿಗೆ ಹೋಗಿದ್ದ ಮಹಿಳೆಯನ್ನು ಕಾರಿನಲ್ಲಿ ಕರೆದುಕೊಂಡು ಬರಲು ತೆರಳಿದ್ದ ಎನ್ನಲಾಗಿದೆ.  
 
ಮಹಿಳೆಯನ್ನು ಮಾವನ ಮನೆಗೆ ಕರೆದುಕೊಂಡು ಬರುವುದರ ಬದಲಿಗೆ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮಹಿಳೆಯ ಮೇಲೆ ಮುಖ್ಯ ಆರೋಪಿ ಮತ್ತು ಇತರ ನಾಲ್ವರು ಆರೋಪಿಗಳು ಗ್ಯಾಂಗ್‌ರೇಪ್ ಎಸಗಿದ್ದಾರೆ. ಗ್ಯಾಂಗ್‌ರೇಪ್ ಎಸಗಿದ ನಂತರ ಆಕೆಯನ್ನು ಹತ್ಯೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ.
 
ಆರೋಪಿಗಳ ವಿರುದ್ಧ ಗ್ಯಾಂಗ್‌ರೇಪ್ ಮತ್ತು ಹತ್ಯಾ ಪ್ರಕರಣ ದಾಖಲಿಸಲಾಗಿದೆ ಎಂದು ಮೇವತ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಲದೀಪ್ ಸಿಂಗ್ ತಿಳಿಸಿದ್ದಾರೆ.
 
ಘಟನಾ ಸ್ಥಳದಲ್ಲಿ ಬಿಯರ್ ಬಾಟಲಿಗಳು ಮತ್ತು ಮಹಿಳೆಯ ಒಡೆದ ಬಳೆಗಳು ದೊರೆತಿವೆ ಎಂದು ಸಿಂಗ್ ಮಾಹಿತಿ ನೀಡಿದ್ದಾರೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್‌ ಖ್ಯಾತಿಯ ಗೋಲ್ಡ್ ಸುರೇಶ್ ವಿರುದ್ಧ ಕೇಳಿಬಂತು ಗಂಭೀರ ಆರೋಪ: ಏನಿದು ವಂಚನೆ ಪ್ರಕರಣ

ಅಮುಲ್ ನಮ್ದೇ, ನಂದಿನಿನೂ ನಮ್ದೇ: ಧ್ವೇಷ ಯಾಕೆ ಮಾಡ್ತೀರಿ ಎಂದ ಸಿಟಿ ರವಿ

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments