ಉಪಾಧ್ಯಕ್ಷೆ ಮೇಲೆ ಸಾಮೂಹಿಕ ಹಲ್ಲೆ?

Webdunia
ಶುಕ್ರವಾರ, 10 ಜೂನ್ 2022 (13:58 IST)
ಅಗರ್ತಲಾ : ಬಿಜೆಪಿ ಉಪಾಧ್ಯಕ್ಷೆ ಪತಲ್ ಕನ್ಯಾ ಜಮಾತಿಯಾ ಅವರ ಮೇಲೆ ಗುರುವಾರ ಸೆಪಹಿಜಾಲಾ ಜಿಲ್ಲೆಯ ಜಂಪೂಯಿಜಾಲಾದಲ್ಲಿ ಜನರ ಗುಂಪೊಂದು ದಾಳಿ ನಡೆಸಿದೆ.

ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳವಾರ ಗೋಮತಿ ಜಿಲ್ಲೆಯ ತೈಡುವಿನಲ್ಲಿ ಸ್ಥಳೀಯ ಜನರ ಮೇಲೆ ದಬ್ಬಾಳಿಕೆ ನಡೆಸಿದವರಿಗೆ ಸೂಕ್ತ ಉತ್ತರ ನೀಡಲಾಗುವುದು ಎಂದು ತಿಪ್ರಾ ಮೋಥಾ ಅಧ್ಯಕ್ಷ ಪ್ರದ್ಯೋತ್ ಕಿಶೋರ್ ದೆಬ್ಬರ್ಮಾ ಹೇಳಿದ ಕೆಲವೇ ಗಂಟೆಗಳ ನಂತರ ಪತಲ್ ಕನ್ಯಾ ಜಮಾತಿಯಾ ಅವರ ಮೇಲೆ ದಾಳಿ ನಡೆದಿದೆ. 

ಜಂಪೈಜಾಲಾದಲ್ಲಿ ಪತಲ್ ಕನ್ಯಾ ಜಮಾತಿಯಾದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಬುಡಕಟ್ಟು ಕಲ್ಯಾಣ ಸಚಿವ ರಾಮಪಾದ, ಜಮಾತಿಯಾ ಮತ್ತು ಬಿಜೆಪಿ ಸಂಸದ ರೆಬಾಟಿ ತ್ರಿಪುರ ಅವರ ಬೆಂಗಾವಲು ಪಡೆಯನ್ನು ತಡೆದು ದಾಳಿ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಬಾಡೂಟ ತಿಂದ ಬಳಿಕ ನಿಮ್ಮ ಡಯಟ್ ಹೀಗಿರಬೇಕು

ಮುಂದಿನ ಸುದ್ದಿ
Show comments