Select Your Language

Notifications

webdunia
webdunia
webdunia
webdunia

ಸಿಗರೇಟ್‌ನಿಂದ ಸುಟ್ಟು ಸಾಮೂಹಿಕ ಅತ್ಯಾಚಾರ! ಪತಿಯ ಕೈವಾಡವಿದೆ

ಭೋಪಾಲ್
ಭೋಪಾಲ್ : ರಕ್ಷಿಸಬೇಕಾದ ಪತಿ ತನ್ನ ಸ್ನೇಹಿತರಿಗೆ ಪತ್ನಿಯನ್ನು ಒಪ್ಪಿಸಿದ್ದಾನೆ. ಆಕೆಯ ಮೇಲೆ ಆ ನಾಲ್ವರು ಸಾಮೂಹಿಕ ಅತ್ಯಚಾರವೆಸಗಿ ಹಿಂಸೆ ನೀಡಿದ ಆರೋಪದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ.

ಛತ್ತೀಸ್ಗಢ ಮೂಲದ ಈ ಮಹಿಳೆ ಇಂದೋರ್ ಮೂಲದ ವ್ಯಕ್ತಿಯನ್ನು ಮ್ಯಾಟ್ರಿಮೋನಿಯಲ್ ಸೈಟ್ನಲ್ಲಿ ಭೇಟಿಯಾದ ನಂತರ ಇಬ್ಬರು ವಿವಾಹವಾಗಿದ್ದರು. ಆದರೆ  ಆತನಿಗೆ ಈಗಾಗಲೇ ಬೇರೆಯವಳೊಂದಿಗೆ ಮದುವೆಯಾಗಿರುವುದು ಬೆಳಕಿಗೆ ಗೊತ್ತಾಗಿದೆ.

 ಸಂತ್ರಸ್ತೆ ಹೇಗೋ ಫಾರ್ಮ್ಹೌಸ್ನಿಂದ ತಪ್ಪಿಸಿಕೊಂಡು ಛತ್ತೀಸ್ಗಢದಲ್ಲಿರುವ ತನ್ನ ಪೋಷಕರ ಮನೆಗೆ ಬಂದಿದ್ದಾಳೆ. ಅಲ್ಲಿಗೂ ಸಹ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಓರ್ವ ಹಿಂಬಾಲಿಸಿಕೊಂಡು ಬಂದಿದ್ದ.

ನನ್ನ ಪತಿ ತನ್ನನ್ನು ಕ್ರೂರವಾಗಿ ನಡೆಸಿಕೊಂಡಿದ್ದಾನೆ. ಇಷ್ಟೇ ಅಲ್ಲಾ, ಅವನು ತನ್ನ ಸ್ನೇಹಿತರಿಗೆ ನನ್ನನ್ನು ಒಪ್ಪಿಸಿದ್ದ, ಅವರೆಲ್ಲರೂ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ತನ್ನ ಮೇಲೆ ನಡೆದ ಕೃತ್ಯವನ್ನು ಪೊಲೀಸರ ಮುಂದೆ ಬಿಚ್ಚಿಟ್ಟಿದ್ದಾಳೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಫುಡ್ ಆರ್ಡರ್ ಮಾಡುವಾಗ ಎಚ್ಚರ..!