Publish Date: Wed, 06 Dec 2017 (16:09 IST)
Updated Date: Wed, 06 Dec 2017 (16:13 IST)
ಸಿನಿಮಾ ಪ್ರದರ್ಶನವಾಗುತ್ತಿದ್ದ ವೇಳೆಯಲ್ಲಿಯೇ ಚಿತ್ರಮಂದಿರದೊಳಗೆ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆಘಾತಕಾರಿ ಘಟನೆ ಉತ್ತರಪ್ರದೇಶದ ಮಿರತ್ ಜಿಲ್ಲೆಯಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 2 ತಿಂಗಳ ಹಿಂದೆ ದೂರವಾಣಿಯಲ್ಲಿ ಪರಿಚಿತನಾಗಿದ್ದ ಯುವಕನೊಬ್ಬ ಆರೋಪಿಯಾಗಿದ್ದಾನೆ ಎನ್ನಲಾಗಿದೆ
ಆರೋಪಿ ಬಾಲಕಿಯನ್ನು ಶಾಪಿಂಗ್ ಕರೆದುಕೊಂಡು ಹೋಗಿ ಶಾಪಿಂಗ್ ಬಳಿಕ ಸಿನಿಮಾ ನೋಡಲು ತೆರಳಿದ್ದರು. ಅಷ್ಟರಲ್ಲಿ 2ನೇ ಆರೋಪಿಯೂ ಚಿತ್ರಮಂದಿರದಲ್ಲಿ ಹಾಜರಾಗಿದ್ದ .ಸಿನಿಮಾ ಪ್ರದರ್ಶನ ಆರಂಭವಾಗುತ್ತಿದ್ದಂತೆಯೇ ಬಾಲಕಿಯನ್ನು ಬಾಲ್ಕನಿಗೆ ಕರೆದೊಯ್ದು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.