Select Your Language

Notifications

webdunia
webdunia
webdunia
webdunia

ನೀರು ತರಲು ಹೋಗಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ನೀರು ತರಲು ಹೋಗಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ
ರಾಜಸ್ತಾನ , ಶುಕ್ರವಾರ, 23 ನವೆಂಬರ್ 2018 (07:02 IST)
ರಾಜಸ್ಥಾನ : ನೀರು ತರಲು ಹೋದ 16 ವರ್ಷದ ಬಾಲಕಿಯ ಮೇಲೆ ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ರಾಜಸ್ಥಾನದ ಭೋಪಾ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿದೆ.


ಬಾಲಕಿ ಕೈ ಬೋರ್ ನೀರು ತರಲು ಹೋಗಿದ್ದ ವೇಳೆ ಅಲ್ಲಿಯೇ ಇದ್ದ ಕೆಲವು ಯುವಕರು ಆಕೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜೊತೆಗೆ ಅತ್ಯಾಚಾರದ ದೃಶ್ಯವನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಸಂತ್ರಸ್ತ ಬಾಲಕಿಯ ಸಹೋದರ ಭೋಪಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಸ್ಥಾನದ ಆಕಾಂಕ್ಷಿ ಬಿ.ಸಿ ಪಾಟೀಲ್ ಬಗ್ಗೆ ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?