Daily Horoscope
✕

ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ!

Webdunia
ಸೋಮವಾರ, 2 ಮೇ 2022 (13:26 IST)
ಅಮರಾವತಿ : ರೈಲ್ವೆ ಪ್ಲಾಟ್ಫಾರ್ಮ್ನಲ್ಲಿ ಮಲಗಿದ್ದ ಗರ್ಭಿಣಿಯ ಮೇಲೆ ಓರ್ವ ಅಪ್ರಾಪ್ತ ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಆಂಧ್ರಪ್ರದೇಶದ ರೆಪಲ್ಲೆ ರೈಲು ನಿಲ್ದಾಣದಲ್ಲಿ ನಡೆದಿದೆ.

ನಿನ್ನೆಯಷ್ಟೇ ಇದೇ ರೈಲ್ವೆ ನಿಲ್ದಾಣದಲ್ಲಿ ವಲಸೆ ಕಾರ್ಮಿಕ ಮಹಿಳೆಯ ಮೇಲೆ ಅತ್ಯಾಚಾರ ನಡೆದಿತ್ತು. ಇದಾದ 24 ಗಂಟೆಗಳಲ್ಲಿ ಅದೇ ರೀತಿಯಲ್ಲಿ ಮತ್ತೊಂದು ಕೃತ್ಯ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆಗೆ ಸಂಬಂಧಿಸಿದಂತೆ ರೆಪಲ್ಲೆ ಪೊಲೀಸರು ಇಬ್ಬರು ಅಪ್ರಾಪ್ತರು ಸೇರಿ ಮೂವರನ್ನು ಬಂಧಿಸಿದ್ದಾರೆ.   ಮಹಿಳೆಯು ತನ್ನ ಪತಿ ಮತ್ತು ಮಕ್ಕಳೊಂದಿಗೆ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ಮಲಗಿದ್ದ ವೇಳೆ ಮೂವರು ಆರೋಪಿಗಳು ಅವರ ಬಳಿಗೆ ಬಂದು ಪತಿಯನ್ನು ಹಿಡಿದು ಥಳಿಸಿದ್ದಾರೆ.

ನಂತರ ಗರ್ಭಿಣಿಯನ್ನು ಸಮೀಪದ ಪೊದೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮೂವರು ಆರೋಪಿಗಳು ಕುಡಿದ ಅಮಲಿನಲ್ಲಿ ಪತಿ ಮೇಲೆ ಹಲ್ಲೆ ನಡೆಸಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬಪಟ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮಾಹಿತಿ ನೀಡಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಹವಾಮಾನ ಹೇಗಿರಲಿದೆ

ಸಿಎಂ ಡಿಕೆಶಿಯನ್ನು ಎಳೆದು ಹಿಂದೆ ತಳ್ಳಿದ ರಾಹುಲ್ ಗಾಂಧಿ: ರೆಸ್ಪೆಕ್ಟೇ ಇಲ್ಲ ಎಂದು ಟಾಂಗ್ ಕೊಟ್ಟ ಬಿಜೆಪಿ Video

ಸುಪ್ರೀಂಕೋರ್ಟ್ ಗೆ ರಾಹುಲ್ ಗಾಂಧಿ ನೇತೃತ್ವದ ಇಂಡಿ ಒಕ್ಕೂಟದ ನಾಯಕರು ಎಂಟ್ರಿ ಕೊಟ್ಟ ಗಳಿಗೆ ಹೇಗಿತ್ತು ನೋಡಿ Video

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಮುಂದಿನ ಸುದ್ದಿ
Show comments