ಕೆನಡಾದ ಪೊಲೀಸರ ಪ್ರಕಾರ ಸೋಮವಾರ ಸಂಜೆ ಈ ಘಟನೆ ನಡೆದಿದೆ. ಸೋಮವಾರ ರಾತ್ರಿ 10.30ಕ್ಕೆ ಸಾಲ್ಟ್ ಸ್ಟೆಯಲ್ಲಿ ಈ ದುರಂತ ನಡೆದಿದೆ ಎಂದು ಕೆನಡಾದ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.