Webdunia - Bharat's app for daily news and videos

Install App

ಕೆಮಿಕಲ್‌ ಕಾರ್ಖಾನೆಯಲ್ಲಿ ಭಾರೀ ಸ್ಫೋಟ, ನಾಲ್ವರು ದುರ್ಮರಣ, 25 ಕ್ಕೂಅಧಿಕ ಮಂದಿಗೆ ಗಾಯ

sampriya
ಗುರುವಾರ, 23 ಮೇ 2024 (17:00 IST)
Photo By X
ಥಾಣೆ: ಕೆಮಿಕಲ್‌ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿ ನಾಲ್ವರು ಮೃತಪಟ್ಟು ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಇಲ್ಲಿನ ಡೊಂಬಿವಾಲಿ ಪ್ರದೇಶದಲ್ಲಿರುವ ಕೆಮಿಕಲ್ ಕಾರ್ಖಾನೆಯಲ್ಲಿ ಬಾಯ್ಲರ್‌ ಸ್ಫೋಟಗೊಂಡು ಈ ಅನಾಹುತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆಯಲ್ಲಿ ನಾಲ್ವರ ಮೃತಪಟ್ಟಿದ್ದು 25 ಜನರ ಗಾಯಗೊಂಡಿದ್ದಾರೆ. 8 ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರ್ಯಚರಣೆಯಲ್ಲಿ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯ ಪೊಲೀಸರು ಹಾಗೂ ಎನ್‌ಡಿಆರ್‌ಎಫ್‌ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದು ಮಧ್ಯಾಹ್ನ 1:40ರ ಸುಮಾರಿಗೆ ಮೂರು ಸಲ ಭಾರಿ ಸ್ಫೋಟದ ಸದ್ದು ಸಂಭವಿಸಿದೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments