Select Your Language

Notifications

webdunia
webdunia
webdunia
webdunia

'ಭಾರತ ಬಚಾವೋ’ ಹೆಸರಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಜಾಥ

'ಭಾರತ ಬಚಾವೋ’ ಹೆಸರಿನಲ್ಲಿ ಕಾಂಗ್ರೆಸ್ ನಿಂದ ಬೃಹತ್  ಜಾಥ
ನವದೆಹಲಿ , ಶನಿವಾರ, 14 ಡಿಸೆಂಬರ್ 2019 (12:00 IST)
ನವದೆಹಲಿ : ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ‘ಭಾರತ ಬಚಾವೋ’ ಹೆಸರಿನಲ್ಲಿ ಕಾಂಗ್ರೆಸ್ ಬೃಹತ್ ಮೆರವಣಿಗೆ ಹಮ್ಮಿಕೊಂಡಿದೆ.


ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಈ ರ್ಯಾಲಿ ನಡೆಲಿದ್ದು, ಪೌರತ್ವ ಮಸೂದೆ, ಆರ್ಥಿಕ ಹಿನ್ನಡೆ  ಹಲವು ವಿಚಾರಗಳ ಬಗ್ಗೆ ಹೋರಾಟ ನಡೆಸಲಿದ್ದಾರೆ.

 

ಈ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡಾ ಭಾಗಿಯಾಗಲಿದ್ದು, ದೆಹಲಿಯ ಜಂತರ್ ಮಂತರ್ ನಲ್ಲಿ ಸಭೆನಡೆಸಲಿದ್ದಾರೆ. ಈ ರ್ಯಾಲಿಯಲ್ಲಿ ಸಾವಿರಾರು ಜನರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಬೈಎಲೆಕ್ಷನ್ ನಲ್ಲಿ ಜೆಡಿಎಸ್ ನವರು ಅಭ್ಯರ್ಥಿ ಹಾಕುವ ಅವಶ್ಯಕತೆ ಇರಲಿಲ್ಲ- ಜಿ.ಟಿ.ದೇವೇಗೌಡರು