Webdunia - Bharat's app for daily news and videos

Install App

'ಭಾರತ ಬಚಾವೋ’ ಹೆಸರಿನಲ್ಲಿ ಕಾಂಗ್ರೆಸ್ ನಿಂದ ಬೃಹತ್ ಜಾಥ

Webdunia
ಶನಿವಾರ, 14 ಡಿಸೆಂಬರ್ 2019 (12:00 IST)
ನವದೆಹಲಿ : ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ‘ಭಾರತ ಬಚಾವೋ’ ಹೆಸರಿನಲ್ಲಿ ಕಾಂಗ್ರೆಸ್ ಬೃಹತ್ ಮೆರವಣಿಗೆ ಹಮ್ಮಿಕೊಂಡಿದೆ.


ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಈ ರ್ಯಾಲಿ ನಡೆಲಿದ್ದು, ಪೌರತ್ವ ಮಸೂದೆ, ಆರ್ಥಿಕ ಹಿನ್ನಡೆ  ಹಲವು ವಿಚಾರಗಳ ಬಗ್ಗೆ ಹೋರಾಟ ನಡೆಸಲಿದ್ದಾರೆ.

 

ಈ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕೂಡಾ ಭಾಗಿಯಾಗಲಿದ್ದು, ದೆಹಲಿಯ ಜಂತರ್ ಮಂತರ್ ನಲ್ಲಿ ಸಭೆನಡೆಸಲಿದ್ದಾರೆ. ಈ ರ್ಯಾಲಿಯಲ್ಲಿ ಸಾವಿರಾರು ಜನರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು,ಬೆಳಗಾವಿ ಸೇರಿ 3 ವಂದೇ ಭಾರತ್ ರೈಲುಗಳ ಉದ್ಘಾಟನೆ

ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಕೇಂದ್ರ ವಿರುದ್ಧ ಹರಿಹಾಯ್ದ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಕದಲ್ಲೇ ಕುಳಿತು ಪ್ರಯಾಣಿಸಿದ ಡಿಕೆ ಶಿವಕುಮಾರ್‌

ಸಿಲಿಕಾನ್‌ ಸಿಟಿಯಲ್ಲಿ ಮೋದಿ ಮೇನಿಯಾ: ಪ್ರಧಾನಿಯನ್ನು ನೋಡಲು ಮಳೆಯನ್ನು ಲೆಕ್ಕಿಸದೆ ಜಮಾಯಿಸಿದ ಜನರು

ಹಳದಿ ಮಾರ್ಗಕ್ಕೆ ಕೇಂದ್ರ ನೀಡಿದ್ದು ಕೇವಲ ಶೇ 20ರಷ್ಟು ಅನುದಾನ: ಡಿಸಿಎಂ ಶಿವಕುಮಾರ್‌ ಆಕ್ರೋಶ

ಮುಂದಿನ ಸುದ್ದಿ
Show comments