Webdunia - Bharat's app for daily news and videos

Install App

ವಿಮಾನದಲ್ಲಿ ಮಹಿಳೆಯ ಮುಂದೆಯೇ ಹಸ್ತಮೈಥುನ ಆರಂಭಿಸಿದ ಆರೋಪಿ ಬಂಧನ

Webdunia
ಭಾನುವಾರ, 18 ಜೂನ್ 2017 (14:30 IST)
ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 56 ವರ್ಷ ವಯಸ್ಸಿನ ವ್ಯಕ್ತಿಯನ್ನು ಇಂದಿರಾ ಗಾಂಧಿ ಇಂಟರ್‌ನ್ಯಾಷನಲ್ ಏರ್‌ಪೋರ್ಟ್‌ನಲ್ಲಿ ಬಂಧಿಸಲಾಗಿದೆ.
 
ಹೈದ್ರಾಬಾದ್‌ನಿಂದ ದೆಹಲಿಗೆ ತೆರಳುತ್ತಿದ್ದ ಮಹಿಳಾ ಪ್ರಯಾಣಿಕಳು ಇಂಡಿಗೋ ವಿಮಾನದಲ್ಲಿ ಆಸನದಲ್ಲಿ ಕುಳಿತ ಕೂಡಲೇ ಪಕ್ಕದ ಸೀಟ್‌ನಲ್ಲಿದ್ದ ಸಹ ಪ್ರಯಾಣಿಕ, ತನ್ನ ಪ್ಯಾಂಟ್‌ನ ಜಿಪ್ ಬಿಚ್ಚಿ ಆಕೆಯ ಮುಂದೆಯೇ ಹಸ್ತಮೈಥುನ ಆರಂಭಿಸಿದ್ದಾನೆ. ಇದರಿಂದ ಗಾಬರಿಗೊಂಡ ಮಹಿಳೆ, ಗಗನಸಖಿಯರನ್ನು ನೆರವಿಗಾಗಿ ಕರೆದಿದ್ದಾಳೆ. ನಂತರ ಮಹಿಳೆಯ ಸೀಟು ಬದಲಿಸಲಾಗಿದೆ. ವಿಮಾನ ದೆಹಲಿ ವಿಮಾನ ನಿಲ್ದಾಣ ತಲುಪುತ್ತಿದ್ದಂತೆ ಮಹಿಳೆ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.   
 
ಆರೋಪಿ 56 ವರ್ಷ ವಯಸ್ಸಿನ ವ್ಯಕ್ತಿ ದೆಹಲಿಯ ರೋಹಿಣಿ ಪ್ರದೇಶದ ನಿವಾಸಿಯಾದ ರಮೇಶ್ ಚಂದ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ 509 ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ