Webdunia - Bharat's app for daily news and videos

Install App

ಮೋದಿ, ಅಖಿಲೇಶ್ ಯಾದವ್ ವಿರುದ್ಧ ಮಾಯಾವತಿ ವಾಗ್ದಾಳಿ

Webdunia
ಶನಿವಾರ, 4 ಜೂನ್ 2016 (16:33 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಜನತೆಯ ದಾರಿ ತಪ್ಪಿಸಿಲು ಢಂಬಾಚಾರದ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಬಿಜೆಪಿ ಅಧಿಕಾರಕ್ಕೆ ಬಂದ ದಿನದಿಂದ ದೇಶದ ಜನತೆಗೆ ಕೆಟ್ಟ ದಿನಗಳು ಬಂದಿವೆ ಎಂದು ಮಾಜಿ ಮುಖ್ಯಮಂತ್ರಿ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.
 
ಮಥುರಾ ಹಿಂಸಾಚಾರ ಘಟನೆಯ ಬಗ್ಗೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಯಾಗಬೇಕು. ಸಮಾಜವಾದಿ ಪಕ್ಷದ ಸರಕಾರದ ವೈಫಲ್ಯತೆಯಿಂದ ಇಂತಹ ಹೇಯ ಘಟನೆ ನಡೆದಿದೆ ಎಂದು ಗುಡುಗಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಾಯಾವತಿ, ಮಥುರಾ ಘಟನೆಯನ್ನು ಸಿಎಂ ಅಖಿಲೇಶ್ ಯಾದವ್ ಗಂಭೀರವಾಗಿ ತೆಗೆದುಕೊಂಡಿಲ್ಲ. ಅವರು ಇಂದು ಬುಂದೇಲ್‌ಖಂಡ್‌ಗೆ ತೆರಳುವ ಬದಲು ಮಥುರಾಗೆ ತೆರಳಬಹುದಿತ್ತು ಎಂದರು.
 
ಮಥುರಾದಲ್ಲಿ ಭೂ ಕಬಳಿಕೆದಾರರು ಮತ್ತು ಪೊಲೀಸರ ಮಧ್ಯೆ ನಡೆದ ಘರ್ಷಣೆಯಲ್ಲಿ ಎಸ್‍ಪಿ, ಎಸ್‌ಎಚ್‌ಓ ಸೇರಿದಂತೆ 24 ಜನರನ್ನು ಹತ್ಯೆಗೈಯಲಾಗಿದೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರದ ಯಾವುದೇ ಯೋಜನೆಗಳು ಜನತೆಗೆ ತಲುಪುತ್ತಿಲ್ಲ. ಕೇವಲ ಪೊಳ್ಳು ಪ್ರಚಾರದ ತಂತ್ರಗಳಾಗಿವೆ. ಬಡವರು, ದಲಿತರು, ಶೋಷಿತರಿಗೆ ಕೆಟ್ಟದಿನಗಳು ಬಂದಂತಾಗಿವೆ ಎಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments