ತಲೆದಿಂಬಿನದ ಜೊತೆ ಸೆಕ್ಸ್ ಮಾಡಲು ವಿದ್ಯಾರ್ಥಿಗಳಿಗೆ ಬಲವಂತ ಮಾಡಿದ ಆರೋಪ

Webdunia
ಭಾನುವಾರ, 31 ಜುಲೈ 2022 (08:40 IST)
ಇಂದೋರ್: ತಲೆದಿಂಬಿನ ಜೊತೆ ಸೆಕ್ಸ್ ಮಾಡಲು ಹಿರಿಯ ವಿದ್ಯಾರ್ಥಿಗಳು  ಬಲವಂತ ಮಾಡುತ್ತಿದ್ದಾರೆ ಎಂದು ಇಂಧೋರ್ ನ ಮಹಾತ್ಮಾ ಗಾಂಧಿ ಮೆಮೊರಿಯಲ್ ಮೆಡಿಕಲ್ ಕಾಲೇಜಿನ ಜ್ಯೂನಿಯರ್ ವಿದ್ಯಾರ್ಥಿಗಳು ಆರೋಪ ಮಾಡಿದ್ದಾರೆ.

ಹಿರಿಯ ವಿದ್ಯಾರ್ಥಿಗಳ ಕಾಟ ಮಿತಿ ಮೀರಿದೆ. ಫ್ರೆಶರ್ ಆಗಿ ಸೇರಿಕೊಂಡಿರುವ ವಿದ್ಯಾರ್ಥಿಗಳಿಗೆ ತಲೆದಿಂಬಿನ ಜೊತೆ ಸೆಕ್ಸ್ ಮಾಡುವುದು, ಸಹ ವಿದ್ಯಾರ್ಥಿನಿಯರಿಗೆ ಕಾಟ ಕೊಡಲು ಬಲವಂತ ಮಾಡುತ್ತಿದ್ದಾರೆ. ಕಾಲೇಜಿನಲ್ಲಿ ರಾಗಿಂಗ್ ಮಿತಿ ಮೀರಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಈ ಬಗ್ಗೆ ಯುಜಿಸಿಯ ರಾಗಿಂಗ್ ತಡೆ ಸಮಿತಿಗೆ ದೂರವಾಣಿ ಮೂಲಕ ವಿದ್ಯಾರ್ಥಿಯೊಬ್ಬ ಕರೆ ಮಾಡಿ ದೂರು ನೀಡಿದ್ದ. ಅದರಂತೆ ಸಮಿತಿ ದೂರು ದಾಖಲಿಸಿಕೊಂಡು ಪೊಲೀಸರಿಗೆ ಪ್ರಕರಣ ವರ್ಗಾಯಿಸಿದ್ದು, ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ