Webdunia - Bharat's app for daily news and videos

Install App

ಪ್ರಧಾನಿ ಮೋದಿ ಕರೆಗೆ ಓಗೊಟ್ಟ 105 ವರ್ಷದ ವೃದ್ಧೆ

Webdunia
ಬುಧವಾರ, 14 ಸೆಪ್ಟಂಬರ್ 2016 (16:03 IST)
ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಕೂಸಾದ ಸ್ವಚ್ಚ ಭಾರತ್ ಅಭಿಯಾನ್‌ಗೆ ಕೈ ಜೋಡಿಸಿದ 105 ವರ್ಷದ ವೃದ್ಧೆ ಕುಂವರ್ ಬಾಯಿಗೆ ಹೊಗಳಿಕೆಯ ಸುರಿಮಳೆ ಬಂದಿದೆ. 
 
ಮೋದಿಯವರ ಸ್ವಚ್ಚ ಭಾರತ್ ಅಭಿಯಾನ್‌ದ ಅಂಗವಾಗಿ ತನ್ನ ಜೀವನಕ್ಕೆ ಆಧಾರವಾಗಿದ್ದ ಮೇಕೆಗಳನ್ನು ಮಾರಾಟ ಮಾಡಿ ಶೌಚಾಲಯಗಳನ್ನು ನಿರ್ಮಿಸಿದ ಮಹಾನ್ ಅಜ್ಜಿಯ ಸಾಧನೆಗೆ ದೇಶವೇ ಕೊಂಡಾಡಿದೆ.
 
ರಾಜಧಾನಿಯಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ಸ್ವಚ್ಚತಾ ದಿವಸ್ ಕಾರ್ಯಕ್ರಮದಲ್ಲಿ 105 ವರ್ಷದ ಅಜ್ಜಿಯ ಸಾಧನೆಗೆ ಮೆಚ್ಚುಗೆ ಸೂಚಿಸಿ ಪ್ರಧಾನಿ ಮೋದಿ ಸನ್ಮಾನಿಸಲಿದ್ದಾರೆ.
 
ರಾಜನಂದ್‌ಗಾಂವ್‌ನಲ್ಲಿ ಫೆಬ್ರವರಿ ತಿಂಗಳಲ್ಲಿ ನಡೆದ ಬಿಜೆಪಿ ಸಾರ್ವಜನಿಕ ಸಂದರ್ಭದಲ್ಲಿ ಪ್ರಧಾನಿ ಮೋದಿ, ಅಜ್ಜಿಯ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. 
 
ಮನೆಯಲ್ಲಿ ಎರಡು ಶೌಚಾಲಯಗಳನ್ನು ನಿರ್ಮಿಸಲು ವೃದ್ಧೆ ತನ್ನ 8-10 ಮೇಕೆಗಳನ್ನು ಮಾರಾಟ ಮಾಡಿದ್ದಲ್ಲದೇ ಶೌಚಾಲಯದ ಮಹತ್ವದ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿದ್ದರಿಂದ ಸಂಪೂರ್ಣ ಗ್ರಾಮದಲ್ಲಿ ಮನೆ ಮನೆಯಲ್ಲಿ ಶೌಚಾಲಯಗಳು ನಿರ್ಮಾಣಗೊಂಡಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments