Daily Horoscope

ಇಂದು ಮೆಗಾ ರ್ಯಾಲಿ

Webdunia
ಗುರುವಾರ, 10 ಫೆಬ್ರವರಿ 2022 (07:38 IST)
ಪಣಜಿ : ಗೋವಾ ವಿಧಾನಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಾಪುಸಾದಲ್ಲಿ ಬೃಹತ್ ರ್ಯಾಲಿ ನಡೆಸಲಿದ್ದಾರೆ.
 
ಗೋವಾದಲ್ಲಿ ಚುನಾವಣಾ ಪ್ರಚಾರ ಮುಗಿಯುವ ಒಂದು ದಿನದ ಮುನ್ನ ಮೋದಿ ಅವರು ಸಂಜೆ 5 ಗಂಟೆಗೆ ಬೋಡ್ಗೇಶ್ವರ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಸಭೆಯಲ್ಲಿ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದು, ಈಗಾಗಲೇ ವೇದಿಕೆ ಸಜ್ಜುಗೊಳಿಸಲಾಗುತ್ತಿದೆ. 

ಸುಂದರವಾದ ದೀಪಾಲಂಕಾರ ಮತ್ತು ಬೃಹತ್ ಪೆಂಡಾಲ್ ಜನರಿಗೆ ಪ್ರಮುಖ ಆಕರ್ಷಣೆಯಾಗಲಿದೆ ಮತ್ತು ದೊಡ್ಡ ಸ್ವಾಗತ ಫಲಕಗಳನ್ನು ನಿರ್ಮಿಸಲಾಗಿದೆ. ಮೋದಿ ಅವರು ನಡೆಸಲಿರುವ ರ್ಯಾಲಿಯು ಸಾರ್ವಜನಿಕರ, ರಾಷ್ಟ್ರೀಯ ಮತ್ತು ರಾಜ್ಯ ಮಾಧ್ಯಮಗಳ ಗಮನ ಸೆಳೆಯಲಿದೆ. 

ಭಾರತೀಯ ಚುನಾವಣಾ ಆಯೋಗದ ಮಾರ್ಗಸೂಚಿಗಳಿಗೆ ಬದ್ಧವಾಗಿ ಪಕ್ಷವು ಎಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂದು ಬಿಜೆಪಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments