Webdunia - Bharat's app for daily news and videos

Install App

ಪತ್ನಿಯ ತೂಕ ಕಡಿಮೆಯಾಗದ್ದಕ್ಕೆ ವೈದ್ಯನ ಮೇಲೆ ಶಿಕ್ಷಕನಿಂದ ಹಲ್ಲೆ

Webdunia
ಶುಕ್ರವಾರ, 4 ಡಿಸೆಂಬರ್ 2020 (08:53 IST)
ಸೂರತ್ : ಶಾಲಾ ಶಿಕ್ಷಕನೊಬ್ಬ 32 ವರ್ಷದ ವೈದ್ಯರ ಮೇಲೆ ಹಲ್ಲೆ ನಡೆಸಿ ಲೂಟಿ ಮಾಡಿದ ಘಟನೆ ಶ್ರೀಜಿ ಸೊಸೈಟಿ ಬಳಿ ನಡೆದಿದೆ.

ಶಿಕ್ಷಕ  ತನ್ನ ಪತ್ನಿಯ ತೂಕ ಇಳಿಸುವ ಸಲುವ ಚಿಕಿತ್ಸೆಗಾಗಿ ವೈದ್ಯನಿಗೆ ಹಣ ನೀಡಿದ್ದಾನೆ. ಆದರೆ ಆಕೆಯ ತೂಕ ಕಡಿಮೆಯಾಗಿರಲಿಲ್ಲ. ಇದರಿಂದ ಬೇಸರಗೊಂಡ ಶಿಕ್ಷಕ ಹಣ ವಾಪಾಸು ನೀಡುವಂತೆ ಕೇಳಿದ್ದಾನೆ. ಆದರೆ ವೈದ್ಯ ಹಣ ವಾಪಾಸು ನೀಡಲು ನಿರಾಕರಿಸಿದ್ದಾನೆ. ಇಬ್ಬರ ನಡುವೆ ವಾಗ್ವಾದ ನಡೆದು ಶಿಕ್ಷಕ ವೈದ್ಯನ ಮೇಲೆ ಬ್ಲೇಡ್ ನಿಂದ ಹಲ್ಲೆ ಮಾಡಿ  ಅಲ್ಲಿದ್ದ ಹಣವನ್ನು ಲೂಟಿ ಮಾಡಿದ್ದಾನೆ.

ತಕ್ಷಣ ವೈದ್ಯನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಶಿಕ್ಷಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

AirIndia Crash: ಭಾರತದಲ್ಲಿ ಇದು ಕೊನೆಯ ರಾತ್ರಿ: ಲಂಡನ್ ಮೂಲದ ಜೇಮೀ ಮೀಕ್ ಭಾವುಕ ಪೋಸ್ಟ್‌

Air India Mishap: ಕೊನೆ ಕ್ಷಣದಲ್ಲಿ ಫೈಲಟ್ ಆ ಪದ ಬಳಸಬೇಕೆಂದರೆ ಎಂಥ ಕಠಿಣ ಪರಿಸ್ಥಿತಿ ಇತ್ತು ಗೊತ್ತಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

ಮುಂದಿನ ಸುದ್ದಿ
Show comments