16 ವರ್ಷದ ಹುಡುಗನಿಗೆ ಲೈಂಗಿಕ ಕಿರುಕುಳ ನೀಡಿದ ಮಾದಕ ದ್ರವ್ಯ ವ್ಯಸನಿ

Webdunia
ಭಾನುವಾರ, 3 ಜನವರಿ 2021 (08:02 IST)
ಜೈಪುರ : 24 ವರ್ಷದ ಮಾದಕ ದ್ರವ್ಯ ವ್ಯಸನಿ ಯುವಕನೊಬ್ಬ  16 ವರ್ಷದ ಹುಡುಗನಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

ಸಂತ್ರಸ್ತ ಹಾಗೂ ಆರೋಪಿ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದಾರೆ. ಆರೋಪಿ ಸಂತ್ರಸ್ತನನ್ನು ತನ್ನ ಮನೆಯ ಊಟಕ್ಕೆ ಆಹ್ವಾನಿಸಿದ. ಆ ವೇಳೆ ತನ್ನ ಮನೆಯ ಟೇರೆಸ್ ಕೋಣೆಗೆ ಕರೆದು ಆತನಿಗೆ ಮತ್ತು ಬರುವ ಪಾನೀಯ ನೀಡಿ ಆ ವೇಳೆ ಆತನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ.

ಬಳಿಕ ಹುಡುಗನನ್ನು ಥಳಿಸಿ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಆದರೆ ಈ ವಿಚಾರ ತನ್ನ ಮನೆಯವರಿಗೆ ತಿಳಿಸಿದ ಹಿನ್ನಲೆಯಲ್ಲಿ ಹುಡುಗನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ