Daily Horoscope
✕

ಹುಡುಗನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಂದ ಜಮೀನ್ದಾರನ ಮಗ

Webdunia
ಭಾನುವಾರ, 17 ಜನವರಿ 2021 (09:24 IST)
ಜೈಪುರ : ಅಲ್ಪ ಸಂಖ್ಯಾತ  ಸಮುದಾಯಕ್ಕೆ ಸೇರಿದ 12 ವರ್ಷದ ಹುಡುಗನ ಮೇಲೆ ವ್ಯಕ್ತಿಯೊಬ್ಬ ಸೊಡೊಮೈಸ್ ಮಾಡಿ ಕೊಂದ ಘಟನೆ ರಾಜಸ್ಥಾನದ ಜೈಸಲ್ಮೇರ ಜಿಲ್ಲೆಯಲ್ಲಿ ನಡೆದಿದೆ.

ಜಮೀನ್ದಾರನ ವಿವಾಹಿತ ಮಗ ಹುಡುಗನನ್ನು ಹೊಲದಲ್ಲಿ ಜೇನುತುಪ್ಪ ತೆಗೆಯಲು ಕರೆದುಕೊಂಡು ಹೋಗಿ ಅಲ್ಲಿ ಅವನಿಗೆ ಸೊಡೊಮೈಸ್  ಮಾಡಿ ಕತ್ತು ಹಿಸುಕಿ ಕೊಂದಿದ್ದಾನೆ ಈ ವಿಚಾರ ತಿಳಿಯುತ್ತಿದ್ದಂತೆ ಸಮುದಾಯದವರು ಸೇರಿ ಊರಿನಲ್ಲಿ ಗಲಾಟೆ ಮಾಡಿದ್ದಾರೆ.

ಈ ಪರಿಸ್ಥಿತಿಯನ್ನು ಹತೋಟಿಗೆ ತಂದ ಪೊಲೀಸರು ಈ ಬಗ್ಗೆ ಪ್ರಕರಣ  ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ