ಇಬ್ಬರು ನಪುಂಸಕರು ಸೇರಿ ಯುವಕನ ಜನನಾಂಗಕ್ಕೆ ಕತ್ತರಿ ಇಟ್ಟರು

Webdunia
ಸೋಮವಾರ, 12 ಏಪ್ರಿಲ್ 2021 (09:29 IST)
ಆಗ್ರಾ : 24 ವರ್ಷದ ಯುವಕನ ಶಿಶ್ನವನ್ನು ಇಬ್ಬರು ನಪುಂಸಕರು ಸೇರಿ ಕತ್ತರಿಸಿದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಆರೋಪಿಗಳು ಮತ್ತು ಸಂತ್ರಸ್ತ ಸ್ನೇಹಿತರಾಗಿದ್ದು, ವಿವಾಹ ಸಮಾರಂಭಗಳಲ್ಲಿ ನೃತ್ಯ ಮಾಡಲು ಹೋಗಿದ್ದಾರೆ. ಆ ವೇಳೆ ಅವರಿಬ್ಬರು ಸೇರಿ ಯುವಕನ ಜನನಾಂಗವನ್ನು ಕತ್ತರಿಸಿದ್ದಾರೆ. ಈ ಬಗ್ಗೆ ಯುವಕ ತನ್ನ ಸಹೋದರಿಗೆ ಮಾಹಿತಿ ನೀಡಿದ್ದಾನೆ.

ಸಂತ್ರಸ್ತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸಹೋದರಿ ಸ್ನೇಹಿತರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments