Daily Horoscope
✕

ಭತ್ತದ ಗದ್ದೆಯಲ್ಲಿ ಯುವತಿಯ ಕೈಕಾಲು ಕಟ್ಟಿ ಮಾನಭಂಗ ಎಸಗಿ ಮಾಡಿದ್ದೇನು?

Webdunia
ಶನಿವಾರ, 17 ಅಕ್ಟೋಬರ್ 2020 (08:36 IST)
ಉತ್ತರಪ್ರದೇಶ: 18 ವರ್ಷದ ಯುವತಿಯ ಕೈಕಾಲು ಕಟ್ಟಿ ಭತ್ತದ ಗದ್ದೆಯಲ್ಲಿ ಮಾನಭಂಗ ಎಸಗಿ ಕೊಂದ ಘಟನೆ ಉತ್ತರ ಪ್ರದೇಶದ ಬರಾಬಂಕಿ ಜಿಲ್ಲೆಯ ಸತ್ರಿಖ್ ಪ್ರದೇಶದಲ್ಲಿ ನಡೆದಿದೆ.

ಯುವತಿ ಹೊರಗಡೆ ಹೋಗಿದ್ದು ಅವಳು ಮನೆಗೆ ಹಿಂತಿರುಗದಿದ್ದಾಗ ಅವಳನ್ನು ಹುಡುಕಿಕೊಂಡು ಹೋದ ತಂದೆಗೆ ಆಕೆಯ ಶವ ಕಬ್ಬಿನ ಗದ್ದೆಯಲ್ಲಿ  ಬೆತ್ತಲಾಗಿ, ಕೈಕಾಲು ಕಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ತಕ್ಷಣ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಅತ್ಯಾಚಾರ ಎಸಗಿರುವ ಆರೋಪಿಯನ್ನು ಬಂಧಿಸಿದ್ದಾರೆ. ದಿನೇಶ್ ಗೌತಮ್(19) ಇಂತಹ ನೀಚ ಕೃತ್ಯ ಎಸಗಿದ ಆರೋಪಿ ಎನ್ನಲಾಗಿದೆ. ವಿಚಾರಣೆ ವೇಳೆ ಆತ ತನ್ನ ಅಪರಾಧಗಳನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments