Daily Horoscope
✕

ಯುವತಿಯ ಮೇಲೆ ಮಾನಭಂಗ ಎಸಗಿ ಇಂತಹ ನೀಚ ಕೃತ್ಯ ಎಸಗಿದ ಯುವಕ

Webdunia
ಶುಕ್ರವಾರ, 8 ಜನವರಿ 2021 (06:43 IST)
ಆಗ್ರಾ : 16 ವರ್ಷದ ಹುಡುಗಿಯ ಮೇಲೆ 28 ವರ್ಷದ ಯುವಕ ಮಾನಭಂಗ ಎಸಗಿದ ಘಟನೆ ಉತ್ತರ ಪ್ರದೇಶದ ಆಗ್ರಾದ ಫಿರೋಜಾಬಾದ್ ನಲ್ಲಿ ನಡೆದಿದೆ.

ಆರೋಪಿ ತನ್ನ ಸ್ನೇಹಿತನ ಜೊತೆ ಸೇರಿ ಮೇವು ಸಂಗ್ರಹಿಸಲು ಹೋದ ಸಂತ್ರಸ್ತೆಯನ್ನು ಹೊಲಕ್ಕೆ ಎಳೆದುಕೊಂಡು ಹೋಗಿ ಮಾನಭಂಗ ಎಸಗಿ ಅದನ್ನು ಚಿತ್ರೀಕರಿಸಿಕೊಂಡು ಅದನ್ನುಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡುವುದಾಗಿ ಬೆದರಿಸಿ ಸಂತ್ರಸ್ತೆಗೆ ಭೇಟಿ ಮಾಡುವಂತೆ ಒತ್ತಾಯಿಸುತ್ತಿದ್ದ. ಆದರೆ ಸಂತ್ರಸ್ತೆ ಭೇಟಿ ಮಾಡದ ಹಿನ್ನಲೆಯಲ್ಲಿ  ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ ಲೋಡ್ ಮಾಡಿದ್ದಾನೆ. ಅದು ವೈರಲ್ ಆಗಿದೆ.

ಈ ಬಗ್ಗೆ ಹುಡುಗಿ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓ ಮೈ ಪ್ಯಾರೀ ವೈಫ್ ಎಂದು ಹೆಂಡ್ತಿಯನ್ನು ತಬ್ಬಿ ಮುದ್ದಾಡಿದ ಗಂಡ.. ಅಷ್ಟಕ್ಕೇ ಆಕೆ ಕತೆ ಹೀಗಾಗೋದಾ.. Video

ಕುಂಟುತ್ತಾ ನಾಮಪತ್ರ ಸಲ್ಲಿಸಲು ಬಂದ ಮಹಿಳಾ ಅಭ್ಯರ್ಥಿ: ಬೈಕ್ ಗುದ್ದಿಬಿಡುತ್ತದೆ ಎನ್ನುವಾಗ ವಾಕರ್ ಕೆಳಗೆ ಹಾಕಿ ಎಸ್ಕೇಪ್: ಫನ್ನಿ Video

ದಸರಾದಲ್ಲಿ ಸಚಿವರನ್ನು ತಡೆದ ಐಪಿಎಸ್ ಅಧಿಕಾರಿ ಪ್ರಸಂಗ: ಸಿಎಂ, ಡಿಸಿಎಂ ಮಹತ್ವದ ಸೂಚನೆ

ಬೇರೆ ಲೊಕೇಷನ್ ನಲ್ಲಿ ಯಾಕೆ ಇಳಿಸಿದೆ…ರಸ್ತೆಯಲ್ಲೇ ಬೈಕ್ ಟ್ಯಾಕ್ಸಿ ಚಾಲಕನಿಗೆ ಮಹಿಳೆಯಿಂದ ಹಿಗ್ಗಾಮುಗ್ಗಾ ಗೂಸಾ Video

Gold Price: ಹಬ್ಬ ಮುಗಿದ ಬೆನ್ನಲ್ಲೇ ಚಿನ್ನದ ದರ ಭರ್ಜರಿ ಇಳಿಕೆ

ಮುಂದಿನ ಸುದ್ದಿ
Show comments