ಹುಡುಗಿಯ ಮೇಲೆ ಆಕೆಯ ಗೆಳೆಯ ಸೇರಿ ನಾಲ್ವರಿಂದ ಮಾನಭಂಗ

Webdunia
ಶುಕ್ರವಾರ, 26 ಮಾರ್ಚ್ 2021 (07:24 IST)
ನಾಗ್ಪುರ : ಮಹಾರಾಷ್ಟ್ರದ ನಾಗ್ಪುರದಲ್ಲಿ 16 ವರ್ಷದ ಹುಡುಗಿಯ ಮೇಲೆ ಆಕೆಯ ಗೆಳೆಯ ಸೇರಿ ನಾಲ್ವರು ಪುರುಷರು ಮಾನಭಂಗ ಎಸಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಅಜ್ಜಿಯ ಮನೆಯಲ್ಲಿದ್ದ ಹುಡುಗಿ ತನ್ನ ಗೆಳೆಯನನ್ನು ಭೇಟಿ ಮಾಡಲು ಹೋಗಿದ್ದಾಳೆ. ಆಲ್ಲಿ ಆಕೆ ತನ್ನ ಗೆಳೆಯನ ಜೊತೆ ಚರ್ಚಿಸುತ್ತಿದ್ದಾಗ ಹಿಂದಿನಿಂದ ಬಂದ ಗೆಳೆಯನ ಸ್ನೇಹಿತರು ಆಕೆಗೆ ಚಾಕು ತೋರಿಸಿ ಹೆದರಿಸಿ ಕೋಣೆಗೆ ಕರೆದುಕೊಂಡು ಹೋಗಿ ಮಾನಭಂಗ ಎಸಗಿದ್ದಾರೆ.

ಈ ಘಟನೆಯನ್ನು ಹುಡುಗಿ ತನ್ನ ತಂಗಿಗೆ ತಿಳಿಸಿದ ಹಿನ್ನಲೆಯಲ್ಲಿ ಈ ವಿಚಾರ ಅಜ್ಜಿಗೆ ತಿಳಿದು ಪೊಲೀಸ್ ಠಾಣೆಯಲ್ಲಿ ದೂರು ದಾಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಅದರಲ್ಲಿ ಇಬ್ಬರು ಆರೋಪಿಗಳ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments