Daily Horoscope

ಹುಡುಗಿಯ ಮೇಲೆ ಮಾನಭಂಗ ಎಸಗಿ ಕೊಂದ ವಿವಾಹಿತ

Webdunia
ಸೋಮವಾರ, 29 ಮಾರ್ಚ್ 2021 (07:28 IST)
ಜೈಪುರ : ಅಪ್ರಾಪ್ತ ಹುಡುಗಿಯನ್ನು ಮೂರು ಮಕ್ಕಳ ತಂದೆಯೊಬ್ಬ ಅಪಹರಿಸಿ ಮಾನಭಂಗ ಎಸಗಿದ ಘಟನೆ  ರಾಜಸ್ಥಾನದ ಭರತ್ ಪುರ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಬಾಲಕಿಯನ್ನು ಗೃಹೋಪಯೋಗಿ ವಸ್ತುಗಳನ್ನು ಖರೀದಿಸಲು ಹೋದಾಗ ಅಪಹರಿಸಿ ಮಾನಭಂಗ ಎಸಗಿ ಬಳಿಕ ಕತ್ತು ಹಿಸುಕಿ ಕೊಂದು ಬಾವಿಗೆ ಎಸೆದಿದ್ದಾನೆ. ಇತ್ತ ಬಾಲಕಿ ಮನೆಯವರು ಬಾಲಕಿ ಕಾಣೆಯಾದ ಕುರಿತು ದೂರು ದಾಖಲಿಸಿದ್ದಾರೆ.

ಆದರೆ ಸ್ಥಳೀಯರು ಬಾವಿಯಲ್ಲಿ ಬಾಲಕಿಯ ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಶವವನ್ನು ವಶಪಡಿಸಿಕೊಂಡು ತನಿಖೆ ನಡೆಸಿದಾಗ ಆರೋಪಿ ಸಿಕ್ಕಿಹಾಕಿಕೊಂಡಿದ್ದಾನೆ. ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments