Daily Horoscope

68 ವರ್ಷದ ವ್ಯಕ್ತಿ ಹುಡುಗಿಯ ಮೇಲೆ ಮಾಡಿಬಿಟ್ಟ ಇಂತಹ ನೀಚ ಕೃತ್ಯ

Webdunia
ಗುರುವಾರ, 1 ಏಪ್ರಿಲ್ 2021 (09:20 IST)
ಪುಣೆ : 68 ವರ್ಷದ ವ್ಯಕ್ತಿಯೊಬ್ಬ  ಅಪ್ರಾಪ್ತ ಹುಡುಗಿಯ ಮೇಲೆ ಮಾನಭಂಗ ಎಸಗಿದ  ಘಟನೆ ಮಹಾರಾಷ್ಟ್ರದ ಪುಣೆಯ ಪ್ರದೇಶವೊಂದರಲ್ಲಿ ನಡೆದಿದೆ.

ಸಂತ್ರಸ್ತೆಯ ಹೆತ್ತವರು ಕೆಲಸಕ್ಕೆ ಹೋದಾಗ ಪಕ್ಕದಮನೆಗೆ ಬಂದಿದ್ದ ಸಂತ್ರಸ್ತೆಗೆ ವ್ಯಕ್ತಿಯೊಬ್ಬ ಚಾಕೋಲೇಟ್ ಮತ್ತು ಹಣವನ್ನು ನೀಡುವ ನೆಪದಲ್ಲಿ ಸ್ಥಳೀಯ ಕಟ್ಟಡದ ಹಿಂದಿನ ಸ್ಥಳಕ್ಕೆ ಕರೆದೊಯ್ದು ಮಾನಭಂಗ ಎಸಗಿದ್ದಾನೆ. ಮತ್ತು ಈ ವಿಚಾರವನ್ನು ಯಾರಿಗೂ ತಿಳಿಸಬಾರದೆಂದು ಬೆದರಿಕೆ ಹಾಕಿದ್ದಾನೆ.

ಆದರೆ ಹುಡುಗಿ ಈ ಬಗ್ಗೆ ತನ್ನ ಹೆತ್ತವರಿಗೆ ತಿಳಿಸಿದ ಹಿನ್ನಲೆಯಲ್ಲಿ  ತಾಯಿ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments