Select Your Language

Notifications

webdunia
webdunia
webdunia
webdunia

ಯುವತಿಯ ಮೇಲೆ ಮಾನಭಂಗ ಎಸಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಕಾಮುಕರು

ಯುವತಿಯ ಮೇಲೆ ಮಾನಭಂಗ ಎಸಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಕಾಮುಕರು
ಹೈದರಾಬಾದ್ , ಶುಕ್ರವಾರ, 23 ಏಪ್ರಿಲ್ 2021 (12:15 IST)
ಹೈದರಾಬಾದ್ : ಯುವತಿಯ ಮೇಲೆ ಮಾನಭಂಗ ಎಸಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಯಾಗಂಟಿಪಲ್ಲಿ ಬಳಿ ನಡೆದಿದೆ.

ತಂದೆಯ ಜೊತೆ ಕೂಲಿ ಕೆಲಸ ಮಾಡಲು ಬಂದಿದ್ದ ಯುವತಿಯನ್ನು ಕಾರ್ಮಿಕರು ಎಳೆದೊಯ್ದು ಮಾನಭಂಗ ಎಸಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾರೆ.

ಈ ಬಗ್ಗೆ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅನುಮಾನಗೊಂಡ ಯುವಕನೊರ್ವನನ್ನು ವಿಚಾರಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಿಲಯನ್ಸ್ ಉದ್ಯೋಗಿಗಳಿಗೆ ಉಚಿತವಾಗಿ ವ್ಯಾಕ್ಸಿನ್ ನೀಡಲಿರುವ ಅಂಬಾನಿ