Webdunia - Bharat's app for daily news and videos

Install App

ಲೈಂಗಿಕ ನೆರವು ಕೋರಿದ ಗೆಳೆಯನನ್ನು ಕೊಂದ ವ್ಯಕ್ತಿ

Webdunia
ಬುಧವಾರ, 24 ಮಾರ್ಚ್ 2021 (07:07 IST)
ನವದೆಹಲಿ : 22 ವರ್ಷದ ಸಲಿಂಗಕಾಮಿ ವ್ಯಕ್ತಿಯೊಬ್ಬ  ಲೈಂಗಿಕ ನೆರವು ಕೋರಿದ ತನ್ನ ಗೆಳೆಯನನ್ನು ಕೊಲೆ ಮಾಡಿದ ಘಟನೆ ಪೂರ್ವ ದೆಹಲಿಯ ತ್ರಿಲೋಕ್ ಪುರಿ ಪ್ರದೇಶದಲ್ಲಿ ನಡೆದಿದೆ.

ಈ ಇಬ್ಬರು ಸ್ನೇಹಿತರು ಮೂರು ವರ್ಷಗಳಿಂದ ಫೇಸ್ ಬುಕ್ ನಲ್ಲಿ ಪರಿಚಯಯರಾಗಿದ್ದು, ಆಗಾಗ ಭೇಟಿ ಮಾಡುತ್ತಿದ್ದರು.  ಆ ವೇಳೆ  ಸಂತ್ರಸ್ತ ಆರೋಪಿಯ ಬಳಿ ಲೈಂಗಿಕತೆಗೆ ಸಹಕರಿಸುವಂತೆ ಕೇಳಿಕೊಂಡಿದ್ದಾನೆ. ಇದಕ್ಕೆ ಆತ ಕೋಪಗೊಂಡು ಆತನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ.

ಬಳಿಕ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಶರಣಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡ  ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಡುತ್ತಿದ್ದೇನೆ ಎಂದು ಕಣ್ಣೀರಿಟ್ಟ ಸಚಿವ ನಾಗೇಂದ್ರ, Video

ನೇಪಾಳದತ್ತ ಮೂರನೇ ಮಾನವೀಯ ನೆರವು ಹೊತ್ತ ಭಾರತದ ವಿಮಾನ

ಮುಂದಿನ ಸುದ್ದಿ