Select Your Language

Notifications

webdunia
webdunia
webdunia
webdunia

ಮಗುವಿನ ಜೊತೆ ಆಟೋ ಹತ್ತಿದ್ದ ಮಹಿಳೆಗೆ ಅಲ್ಲಿ ಕಂಡಿದ್ದೇನು ಗೊತ್ತಾ?

ಮಗುವಿನ ಜೊತೆ ಆಟೋ ಹತ್ತಿದ್ದ ಮಹಿಳೆಗೆ ಅಲ್ಲಿ ಕಂಡಿದ್ದೇನು ಗೊತ್ತಾ?
ಪುಣೆ , ಮಂಗಳವಾರ, 6 ಏಪ್ರಿಲ್ 2021 (09:29 IST)
ಪುಣೆ : ಮಹಿಳೆಯೊಬ್ಬಳ ಮುಂದೆ ವ್ಯಕ್ತಿಯೊಬ್ಬ ಹಸ್ತಮೈಥುನ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ ಪ್ರದೇಶದಲ್ಲಿ ನಡೆದಿದೆ.

ಸಂತ್ರಸ್ತ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಆಟೋರಿಕ್ಷಾ ಹತ್ತಿದ್ದಾಳೆ. ಆ ವೇಳೆ ಸಹ ಪ್ರಯಾಣಿಕನೊಬ್ಬ ಆಕೆಯ ಮುಂದೆಯೇ ಹಸ್ತಮೈಥುನ ಮಾಡಿಕೊಂಡಿದ್ದಾನೆ. ಇದರಿಂದ ಅವಳಿಗೆ ಮುಜುಗರವಾಗಿದೆ.

ಹಾಗಾಗಿ ಆಕೆ ಪೊಲೀಸರಿಗೆ ಮಾಹಿತಿ ತಿಳಿಸಿ ದೂರು ನೀಡಿದ್ದಾಳೆ. ಈ ಬಗ್ಗೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆಯಿಂದ ಅನಿರ್ದಿಷ್ಟಾವಧಿ ಬಸ್ ಮುಷ್ಕರ