ಮಕ್ಕಳ ವಿಚಾರಕ್ಕೆ ನಡೆಯಿತು ಕೊಲೆ

Webdunia
ಭಾನುವಾರ, 23 ಮೇ 2021 (09:38 IST)
ಚಂಡೀಗಢ್ : ಮಕ್ಕಳ ವಿಚಾರಕ್ಕೆ  30 ವರ್ಷದ ಮಹಿಳೆಯನ್ನು  ಆಕೆಯ ಗಂಡನ ಸಹೋದರ  ಹೊಡೆದು ಕೊಂದ ಘಟನೆ ಹರಿಯಾಣದ ಅಂಬಾಲಾ ನಗರದಲ್ಲಿ ನಡೆದಿದೆ.

ಸಂತ್ರಸ್ತೆ ಹಾಗೂ ಆಕೆಯ ಗಂಡನ ಸಹೋದರನ ಪತ್ನಿಯ ನಡುವೆ ಮಕ್ಕಳ ವಿಚಾರಕ್ಕೆ ಜಗಳವಾಗುತ್ತಿತ್ತು. ಆಗ ಮಧ್ಯೆ ಬಂದ ಸಂತ್ರಸ್ತೆಯ ಪತಿಯ ಸಹೋದರ ಅವಳ ತಲೆಗೆ ಬಲವಾಗಿ ಹೊಡೆದಿದ್ದಾನೆ. ಇದರಿಂದ ಆಕೆ ಪ್ರಜ್ಞೆ ಕಳೆದುಕೊಂಡು ನೆಲದ ಮೇಲೆ ಬಿದ್ದದ್ದಾಳೆ. ತಕ್ಷಣ ಅವಳನ್ನು ಆಸ್ಪತ್ರೆಗೆ ಕರೆದುಕೊಂಡು  ಹೋದಾಗ ಆಕೆ ಸತ್ತಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಸಂತ್ರಸ್ತೆಯ ಪತಿ ತನ್ನ ತಮ್ಮನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದ  ಹಿನ್ನಲೆಯಲ್ಲಿ  ಆರೋಪಿ ಹಾಗೂ ಆತನ ಪತ್ನಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್ ಎಸ್ಎಸ್ ವೇಷದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ರೈ: ಇವರನ್ನೂ ಸಸ್ಪೆಂಡ್ ಮಾಡ್ತೀರಾ ಎಂದ ನೆಟ್ಟಿಗರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾರ್ಮಲ್ ಡೆಲಿವರಿ ಸುಲಭವಾಗಿ ಆಗಬೇಕೆಂದರೆ ಈ ಟೆಕ್ನಿಕ್ ಫಾಲೋ ಮಾಡಿ

ಡಾ ಕೃತಿಕಾ ರೆಡ್ಡಿ ಕೇಸ್: ಅಬ್ಬಾ.. ಡಾ ಮಹೇಂದ್ರ ರೆಡ್ಡಿಗಿತ್ತಾ ಇಂಥಾ ಖಯಾಲಿ

ಆರ್ ಎಸ್ಎಸ್ ಜೊತೆ ಸಮರಕ್ಕಿಳಿದ ಪ್ರಿಯಾಂಕ್ ಖರ್ಗೆ ಮೇಲೆ ಪಕ್ಷದೊಳಗೇ ಅಪಸ್ವರ

ಮುಂದಿನ ಸುದ್ದಿ
Show comments