Webdunia - Bharat's app for daily news and videos

Install App

ಚಾಕು ತೋರಿಸಿ ಆರು ತಿಂಗಳ ಗರ್ಭಿಣಿಯ ಮೇಲೆ ಮಾನಭಂಗ

Webdunia
ಗುರುವಾರ, 8 ಏಪ್ರಿಲ್ 2021 (08:04 IST)
ಮಹಾರಾಜ್ ಗಂಜ್ : ಚಾಕು ತೋರಿಸಿ ಆರು ತಿಂಗಳ ಗರ್ಭಿಣಿಯ ಮೇಲೆ ಮಾನಭಂಗ ಎಸಗಿದ ಘಟನೆ ಉತ್ತರಪ್ರದೇಶದ ಮಹಾರಾಜ್ ಗಂಜ್  ಜಿಲ್ಲೆಯ ಪನಿಯಾರಾ ಗ್ರಾಮದಲ್ಲಿ ನಡೆದಿದೆ.

ನೆರೆಮನೆಯಾತ ಗೋಡೆ ಹಾರಿ ಬಂದು ರಾತ್ರಿ ಮನೆಯಲ್ಲಿ ರೂಂನಲ್ಲಿ ಒಬ್ಬಳೆ ಮಲಗಿದ್ದ ಗರ್ಭಿಣಿಯ ಬಾಯಿ ಮುಚ್ಚಿ ಚಾಕು ತೋರಿಸಿ ಹೆದರಿಸಿ ಮಾನಭಂಗ ಎಸಗಿದ್ದಾನೆ.  ಆಕೆ ನೋವಿನಿಂದ ಕಿರುಚಿಕೊಂಡಾಗ ಪಕ್ಕದ ರೂಂನಲ್ಲಿದ್ದ ಅತ್ತೆ ಬಂದು ಆರೋಪಿಯನ್ನು ಹಿಡಿದಿದ್ದಾಳೆ. ಬಳಿಕ ನೆರೆಹೊರೆಯವರು ಬರುವುದರೊಳಗೆ ಆತ ತಪ್ಪಿಸಿಕೊಂಡಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೀಘ್ರದಲ್ಲಿಯೇ ಆರೋಪಿಯನ್ನು ಬಂಧಿಸುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments